Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಈಜಲು ಫಾಲ್ಸ್ ಗಿಳಿದು ನೀರು ಪಾಲಾದ ಕಾಲೇಜು ವಿದ್ಯಾರ್ಥಿ..!!

Dhrishya News by Dhrishya News
28/11/2024
in ಸುದ್ದಿಗಳು
0
0
SHARES
79
VIEWS
Share on FacebookShare on Twitter

ಕಾರ್ಕಳ : ನವೆಂಬರ್ 28:ಕಾರ್ಕಳದ  ದುರ್ಗಾ ಫಾಲ್ಸ್‌ಗೆ ಈಜಲು ಇಳಿದ ವಿದ್ಯಾರ್ಥಿಯೋರ್ವ ನೀರು ಪಾಲಾದ ಘಟನೆ ಇಂದು (ನ.28) ಮಧ್ಯಾಹ್ನ ಸಂಭವಿಸಿದೆ.

ನೀರು ಪಾಲಾದ ವಿದ್ಯಾರ್ಥಿಯನ್ನು ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಕಾಲಜಿನ ಬಿ.ಕಾಂ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಜಾಯಲ್ ಡಯಾಸ್ (19) ಎಂದು ಗುರುತಿಸಲಾಗಿದೆ.

ಇಂದು 7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್‌ ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ

ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Previous Post

ಉದ್ಯಾವರ : ಕಾರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಿಧನ..!!

Next Post

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಡಿಸೆಂಬರ್ 1ರಂದು ದೀಪೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಡಿಸೆಂಬರ್ 1ರಂದು ದೀಪೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

25/06/2026
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026

Recent News

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

25/06/2026
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved