Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಡುಬಿದ್ರಿ: ಮಹಿಳೆ ನಾಪತ್ತೆ; ಪ್ರಕರಣ ದಾಖಲು..!!

Dhrishya News by Dhrishya News
29/11/2024
in ಸುದ್ದಿಗಳು
0
0
SHARES
83
VIEWS
Share on FacebookShare on Twitter

ಪಡುಬಿದ್ರಿ:ನವೆಂಬರ್ 29:ಮಹಿಳೆ ಯೊಬ್ಬರು ನವೆಂಬರ್ 26ರಂದು ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೂನಾ ಮೂಲದವರಾಗಿದ್ದು,ಉಚ್ಚಿಲ ಬಡಾ ಗ್ರಾಮದ ಅಬ್ದುಲ್‌ ಅಜೀಜ್‌ ಅವರನ್ನು ವಿವಾಹವಾಗಿದ್ದ ಅಯಿಷಾ (33) ಅವರು ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವ ಗ್ರಹಿಣಿ 

ತನ್ನ ಮಗ ಹಾಗೂ ಗಂಡನೊಂದಿಗೆ ಗಲ್ಫ್ ರಾಷ್ಟ್ರದಲ್ಲಿದ್ದು, ಕಳೆದ 6 ತಿಂಗಳಿನಿಂದ ಅವರು ಬಡಾ ಗ್ರಾಮದಲ್ಲಿ ನೆಲೆಸಿದ್ದರು . ತಾಯಿಯನ್ನು ಕರೆದುಕೊಂಡು ಅಬ್ದುಲ್‌ ಅಜೀಜ್‌ ಅವರು ನ. 26ರಂದು ಮಣಿಪಾಲದ ಆಸ್ಪತ್ರೆಗೆ ಹೋಗಿ ಮರಳಿ ಬರುವ ವೇಳೆ ಅಯಿಷಾ ಮನೆಯಲ್ಲಿ ಇರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ .

ಅಯಿಷಾ ಬಿಳಿ ಮೈಬಣ್ಣ ಹೊಂದಿದ್ದು, ಮುಖದಲ್ಲೊಂದು ಮಚ್ಚೆಯಿದೆ. ಕನ್ನಡಕವನ್ನು ಧರಿಸುತ್ತಾರೆ. 5.2 ಅಡಿ ಎತ್ತರವಿದ್ದು, ಬುರ್ಖಾ ಧರಿಸಿದ್ದ ಅವರು ಮರಾಠಿ, ಹಿಂದಿ, ಇಂಗ್ಲಿಷ್‌ ಹಾಗೂ ಬ್ಯಾರಿ ಭಾಷೆಯನ್ನು ಮಾತಾಡುತ್ತಾರೆ.

 ಅವರ ಬಗ್ಗೆ ಯಾರಿಗಾದರೂ ಸುಳಿವು ಲಭಿಸಿದ್ದಲ್ಲಿ ಪಡುಬಿದ್ರಿ ಪೊಲೀಸ್‌ ಠಾಣೆ(0820 2555452)ಯನ್ನು ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ.

Previous Post

ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನಿವಾಸದ ಮೇಲೆ ED ದಾಳಿ : ದಾಖಲೆ ಪರಿಶೀಲನೆ.!

Next Post

ಉಡುಪಿ : ಮಗಳು ಆರಾಧನಾ ಜೊತೆ ಶ್ರೀ ಕೃಷ್ಣನ ದರ್ಶನ ಪಡೆದ ಚಿತ್ರನಟಿ ಮಾಲಾಶ್ರೀ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಮಗಳು ಆರಾಧನಾ ಜೊತೆ ಶ್ರೀ ಕೃಷ್ಣನ ದರ್ಶನ ಪಡೆದ ಚಿತ್ರನಟಿ ಮಾಲಾಶ್ರೀ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check