Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿದ್ಯಾರ್ಥಿಗಳ ಅಂಕಪಟ್ಟಿ ಸಮಸ್ಯೆ:ಡಿಸಿಗೆ ಎಸ್ಎಫ್ಐ ಮನವಿ..!!

Dhrishya News by Dhrishya News
30/11/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ:ನವೆಂಬರ್ 30: ರಾಜ್ಯದ ಪದವಿ ಮತ್ತು ಸ್ನಾತಕೋತ್ತರದ ಸುಮಾರು 51 ಲಕ್ಷ ವಿದ್ಯಾರ್ಥಿಗಳಿಗೆ 22 ಕ್ಕೂ ಹೆಚ್ಚು ವಿಶ್ವ ವಿದ್ಯಾನಿಲಯಗಳು ಅಂಕ ಪಟ್ಟಿ ನೀಡಿರುವುದನ್ನು ಖಂಡಿಸಿ ರಾಜ್ಯದಾದ್ಯಂತ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕರೆ ನೀಡದೇ ಇರುವುದಕ್ಕೆ ಪ್ರತಿಭಟನೆ ಅಂಗವಾಗಿ ನವೆಂಬರ್  29 ರಂದು ಉಡುಪಿಯಲ್ಲಿ ಎಸ್ ಎಫ್ ಐ ನಿಯೋಗ ಉಡುಪಿ ಜಿಲ್ಲಾಧಿಕಾರಿಗೆ ಮನವಿ ನೀಡಿತು.

ರಾಜ್ಯ ಸರ್ಕಾರ ರಾಜ್ಯದಲ್ಲಿ NEP ರದ್ದುಗೊಳಿಸಿ SEP ಜಾರಿಗೊಳಿಸಿದೆ. ಆದರೆ SEP ವಿದ್ಯಾರ್ಥಿಗಳಿಗೂ ಸಹ ಅಂಕ ಪಟ್ಟಿ ಸಿಗುತ್ತಿಲ್ಲ.ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಬಳಿ ನೇರ ಹೋಗಿ ಕೇಳಿದರೆ ಡಿಜಿ ಲಾಕರ್ ನಲ್ಲಿ ಸ್ವೀಕರಿಸಲು ಹೇಳುತ್ತಿದೆ ಡಿಜಿ ಲಾಕರ್ ನಲ್ಲಿ ತಾಂತ್ರಿಕ ಸಮಸ್ಯೆಗಳು UCCMS ಜಾರಿಗೆ ಬಂದ ದಿನದಿಂದ ಸಮಸ್ಯೆ ತೀವ್ರವಾಗಿದೆ ಇದರಿಂದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದೆ ಎಂದು ಎಸ್ಎಫ್ಐ ಆರೋಪಿಸಿದೆ.

ರಾಜ್ಯಪಾಲರು ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಮುದ್ರಿತ ಅಂಕಪಟ್ಟಿ ಗಳನ್ನು ವಿತರಿಸಬೇಕು ಎಂದು ಆದೇಶ ನೀಡಿದರೂ ವಿಶ್ವವಿದ್ಯಾನಿಲಯಗಳು ಕಡೆಗಣಿಸಿವೆ ಅಂಕ ಪಟ್ಟಿ ವಿತರಣೆಯಲ್ಲಿ ಸುಮಾರು 200 ಕೋಟಿ ಹಣ ದುರ್ಬಳಕೆ ಆಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಎಸ್ಎಫ್ಐ ಆಪಾಧಿಸಿದೆ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆ ನೀಡಬೇಕು ರಾಜ್ಯ ಸರ್ಕಾರ ತಕ್ಷಣ ಮಧ್ಯೆ ಪ್ರವೇಶಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇಲ್ಲವಾದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಹೋರಾಟ ನಡೆಸಲಿದ್ದಾರೆ ಎಂದು ತಿಳಿಸಿದೆ.

ನಿಯೋಗದಲ್ಲಿ ಎಸ್ಎಫ್ಐ ರಾಜ್ಯ ಸಮಿತಿ ಸದಸ್ಯ ರಿತಿಕಾ, ಜಿಲ್ಲಾ ಸಂಚಾಲಕ ಧ್ರುವ,ಸಿಂಚನ, ನಿಖಿತಾ,ಸಮೀಪ್ ಇದ್ದರು

Previous Post

ಉಡುಪಿ : ಮಗಳು ಆರಾಧನಾ ಜೊತೆ ಶ್ರೀ ಕೃಷ್ಣನ ದರ್ಶನ ಪಡೆದ ಚಿತ್ರನಟಿ ಮಾಲಾಶ್ರೀ..!!

Next Post

ಬೈಲೂರು ಶ್ರೀ ಮಹಿಷ ಮರ್ದಿನಿ ಕ್ಷೇತ್ರ ಶತಚಂಡಿಕಾಯಾಗ ಸೇವೆಯ ಪೂರ್ವ ಭಾವಿಯಾಗಿ ಭರದಿಂದ ಸಾಗುತ್ತಿದೆ ಹೋಮಕುಂಡದ ತಯಾರಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಲೂರು ಶ್ರೀ ಮಹಿಷ ಮರ್ದಿನಿ ಕ್ಷೇತ್ರ ಶತಚಂಡಿಕಾಯಾಗ ಸೇವೆಯ ಪೂರ್ವ ಭಾವಿಯಾಗಿ ಭರದಿಂದ ಸಾಗುತ್ತಿದೆ ಹೋಮಕುಂಡದ ತಯಾರಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check