Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತ್ರಾಸಿ-ಮರವಂತೆ ಬೀಚ್ನಲ್ಲಿ ವಿನೂತನವಾದ ಸ್ಕೈ ಡೈನಿಂಗ್ ಆರಂಭ..!!

Dhrishya News by Dhrishya News
30/11/2024
in ಸುದ್ದಿಗಳು
0
0
SHARES
138
VIEWS
Share on FacebookShare on Twitter

ಕುಂದಾಪುರ :ನವೆಂಬರ್ 30: ತ್ರಾಸಿ – ಮರವಂತೆ ಬೀಚ್‌ನಲ್ಲಿ ವಿನೂತನವಾದ ಸ್ಕೈ ಡೈನಿಂಗ್ ನವೆಂಬರ್ 29ರಿಂದ ಆರಂಭಗೊಂಡಿದೆ.

ಇದರಲ್ಲಿ 90-100 ಮೀಟರ್ ಎತ್ತರದಲ್ಲಿ ಕುಳಿತು ಸೌಪರ್ಣಿಕಾ ನದಿ ಹಾಗೂ ಅರಬ್ಬೀ ಸಮುದ್ರವನ್ನು ನೋಡುತ್ತಾ ತಿನಿಸನ್ನು ಸವಿಯಬಹುದು. ಶಾಸಕ ಗುರುರಾಜ ಗಂಟಿಹೊಳೆ ಅವರು ಉದ್ಘಾಟನಾ ಸಮಾರಂಭದಲ್ಲಿ ಈ ಹೊಟೇಲ್ ಆರಂಭದಿಂದಾಗಿ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಪಿ., ತ್ರಾಸಿ ಗ್ರಾ.ಪಂ. ಅಧ್ಯಕ್ಷ ಮಿಥುನ್ ದೇವಾಡಿಗ, ಟೀಮ್ ಮಂತ್ರಾಸ್ ಸ್ಕೈಡೈನಿಂಗ್ ಮಾಲಕ ಪ್ರವೇಶ್ ಮಂಜೇಶ್ವರ, ಪ್ರಮುಖರಾದ ರಾಕೇಶ್ ಅಥಾವರ್, ನಾರಾಯಣ ಕುಲಾಲ್, ರವಿರಾಜ್, ಗ್ರಾ.ಪಂ. ಸದಸ್ಯ ನಾಗರಾಜ ಪಟಗಾರ್ ಮತ್ತಿತರರು ಭಾಗವಹಿಸಿದ್ದರು.

Previous Post

ಉಡುಪಿ : ಡ್ರೋನ್ ಆಧಾರಿತ ಫೋಟೋಗ್ರಫಿ & ವಿಡಿಯೋಗ್ರಫಿ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಅಹ್ವಾನ..!!

Next Post

ಉಡುಪಿ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026

Recent News