Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕ್ರೀಡೆಯಿಂದ ಆರೋಗ್ಯ ವೃದ್ಧಿ : ಇನ್ಸ್ಪೆಕ್ಟರ್ ಮಂಜಪ್ಪ ಡಿ ಆರ್..!!

Dhrishya News by Dhrishya News
01/12/2024
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಕಾಂತಾವರ : ಡಿಸೆಂಬರ್ 01:  ಪ್ರಕೃತಿ ಸಮೂಹ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ನವೆಂಬರ್ 30ರಂದು ಅತ್ಯಂತ ವೈಭವದಿಂದ ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳದ ಪೊಲೀಸ್ ಇನ್ಸ್‌ಪೆಕ್ಟರ್ ಮಂಜಪ್ಪ ಡಿ ಆರ್ ಅವರು ಕ್ರೀಡೆಯಿಂದ ಆರೋಗ್ಯ ವೃದ್ಧಿ ಆಗುತ್ತದೆ ಎಂದು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಗೌರವ ಅತಿಥಿಗಳಾಗಿ ಸಾಣೂರು ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಕರುಣಾಕರ ಕೋಟ್ಯಾನ್ ರವರು ಉಪಸ್ಥಿತರಿದ್ದರು. ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀ ಚಾಲ್ಸ್ ಕ್ರಾಸ್ತ ಮಾತನಾಡಿ ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವವನ್ನು ಕುರಿತು ತಿಳಿಸಿದರು. ನಿವೃತ್ತ ಪ್ರಾಂಶುಪಾಲರಾದ ಪ್ರೊಫೆಸರ್ ಪದ್ಮನಾಭ ಗೌಡ ಅವರು ಮಾತನಾಡಿ ಆಟೋಟಗಳಿಂದಾಗುವ ಲಾಭಗಳ ಕುರಿತು ಮನ ಮುಟ್ಟುವಂತೆ ತಿಳಿಸಿದರು. ಸಂಸ್ಥೆಯ ಆಡಳಿತ ಅಧಿಕಾರಿ ಮಧುಸೂದನ್ ಶಿಂಧೆ ಹಾಗೂ ಸಂಸ್ಥೆಯ ಮೇಲ್ವಿಚಾರಕರಾದ ಶ್ರೀ ಹರೀಶ್ ಶೆಟ್ಟಿ ಅವರು ಉಪಸ್ಥಿತರಿದ್ದರು.

ಪೂರ್ವಾಭಿಮುಖವಾಗಿ ನಡೆದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನವನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಪರವಾಗಿ ಅತಿಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಶಿಕ್ಷಕಿ ರೌನಕ್ ಆರಾ ಸ್ವಾಗತಿಸಿದರು, ಶಿಕ್ಷಕಿ ಮಮತಾ ವಂದಿಸಿದರು, ಹಾಗೂ ಶಿಕ್ಷಕಿ ಸೌಮ್ಯ ವೈ ಎಸ್ ಅವರು ಕಾರ್ಯಕ್ರಮನ್ನು ನಿರೂಪಿಸಿದರು.

Previous Post

ಉಡುಪಿ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ..!!

Next Post

ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ಅಕಸ್ಮಿಕವಾಗಿ ಮುಳುಗಿ ನೀರುಪಾಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ಅಕಸ್ಮಿಕವಾಗಿ ಮುಳುಗಿ ನೀರುಪಾಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026

Recent News

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved