Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೂಲ್ಕಿ : ಬಪ್ಪನಾಡು ಸೇತುವೆ ಬಳಿ ಹೊತ್ತಿ ಉರಿದ ಕಂಟೈನರ್ ಟಯರ್ : ಚಾಲಕ ಅಪಾಯದಿಂದ ಪಾರು..!!

Dhrishya News by Dhrishya News
01/12/2024
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಮೂಲ್ಕಿ : ಡಿಸೆಂಬರ್ 01: ಕಂಟೈನರ್ ನ ಬ್ರೇಕ್  ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್  ಮೆಲ್ಬಾಗ ಹೊತ್ತಿ ಉರಿದಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ನಡೆದಿದೆ 

ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್ ಬಪ್ಪನಾಡು ಸೇತುವೆ ತಲುಪುತ್ತಿದ್ದಂತೆ ಬ್ರೇಕ್ ಲೈನರ್ ಜಾಮ್ ಆಗಿ ಟಯರ್ ಮೇಲ್ಗಡೆ ಹೊತ್ತಿ ಉರಿದಿದೆ.

ಬೆಂಕಿ ಧಗ ಧಗನೇ ಹೊತ್ತಿ ಉರಿಯುತ್ತಿದ್ದಂತೆ ಕಂಗಾಲಾದ ಕಂಟೈನರ್ ಚಾಲಕ ಹಿಮಾಚಲ ಪ್ರದೇಶ ನಿವಾಸಿ ರಂಜಿತ್ ಕೆಳಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ.

ಕೂಡಲೇ ಮುಲ್ಕಿ ನ ಪಂ ಸದಸ್ಯ ಬಾಲಚಂದ್ರ ಕಾಮತ್, ಮುಲ್ಕಿ ಪೊಲೀಸ್ ಠಾಣೆಯ ಎಸ್‌ಐ ಅನಿತ ನೇತೃತ್ವದಲ್ಲಿ ಮುಲ್ಕಿ ಹಾಗೂ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು, ಹೆಜ್ಮಾಡಿ ಟೋಲ್ ಸಿಬ್ಬಂದಿ ಹಾಗೂ ಸ್ಥಳೀಯರು ಪೆಟ್ರೋಲ್ ಬಂಕ್ ಬಳಿಯಿಂದ ಬೆಂಕಿ ನಂದಿಸುವ ಸಾಧನವನ್ನು ತಂದು ಕೂಡಲೇ ಬೆಂಕಿ ನಂದಿಸಿದ್ದಾರೆ. ಬಳಿಕ ಹಳೆಯಂಗಡಿಯ ಪೂಜಾ ರೇಂಜರ್ಸ್ ವತಿಯಿಂದ ನೀರನ್ನು ತಂದು ಪೂರ್ತಿ ಬೆಂಕಿ ನಂದಿಸಲಾಯಿತು.

ಬೆಂಕಿ ಹೊತ್ತಿ ಉರಿದರೆ ಕಂಟೈನರ್ ನ ಪೆಟ್ರೋಲ್ ಟ್ಯಾಂಕ್ ಸ್ಫೋಟವಾಗುವ ಸಾಧ್ಯತೆ ಇತ್ತು. ಅವಘಡ ಸಂದರ್ಭ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಪೊಲೀಸರು ತೆರವುಗೊಳಿಸಿದ್ದಾರೆ.

Previous Post

ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ಅಕಸ್ಮಿಕವಾಗಿ ಮುಳುಗಿ ನೀರುಪಾಲು..!!

Next Post

ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026
ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

29/09/2026

Recent News

imunify-bot-check