Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ನಿಧನ..!!

Dhrishya News by Dhrishya News
01/12/2024
in ಸುದ್ದಿಗಳು
0
0
SHARES
344
VIEWS
Share on FacebookShare on Twitter

ಬೆಂಗಳೂರು :ಡಿಸೆಂಬರ್ 01:ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದ ಹಾಸನ‌‌ ಮೂಲದ ಸಕಲೇಶಪುರದ ನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ .

ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದ ಶೋಭಿತಾ ಅವರು ಮದುವೆ ಬಳಿಕ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿತ್ತು

ನಟಿಯ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ . ಶನಿವಾರ (ನವೆಂಬರ್​ 30) ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಶನಿವಾರವಷ್ಟೇ ಸೋಶಿಯಲ್‌ ಮೀಡಿಯಾದಲ್ಲಿ ಸ್ಟೋರಿ ಶೇರ್ ಮಾಡಿದ್ದರು. ಆ ಬಳಿಕ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದ್ದು ಅಚ್ಚರಿಗೆ ಕಾರಣ ಆಗಿದೆ.

ಕಳೆದ ವರ್ಷ ಮೇ 22ರಂದು ಮದುವೆಯಾಗಿದ್ದ ಶೋಭಿತಾ ಆ ನಂತರ ಕಿರುತೆರೆಯಿಂದ ಅಂತರವನ್ನು ಕಾಪಾಡಿಕೊಂಡಿದ್ದರು. ಆದರೂ ಅಚ್ಚರಿ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿದ್ದ ಶೋಭಿತಾ ತಮ್ಮ ಮದುವೆಯ ಫೋಟೊಗಳನ್ನು ಇಲ್ಲಿಯವರೆಗೆ ಹಂಚಿಕೊಂಡಿಲ್ಲ.

ಆಘಾತಕ್ಕೊಳಗಾದ ಕುಟುಂಬಸ್ಥರು ಹಾಗೂ ಸ್ನೇಹಿತರು ಹೈದ್ರಾಬಾದ್‌ನತ್ತ ಹೊರಟಿದ್ದಾರೆ ಎನ್ನಲಾಗಿದೆ 

Previous Post

ಮೂಲ್ಕಿ : ಬಪ್ಪನಾಡು ಸೇತುವೆ ಬಳಿ ಹೊತ್ತಿ ಉರಿದ ಕಂಟೈನರ್ ಟಯರ್ : ಚಾಲಕ ಅಪಾಯದಿಂದ ಪಾರು..!!

Next Post

ಕಾರ್ಕಳ :ಮಾರಾಟಕ್ಕೆದಿರಿಸಿದ್ದ 10 ಕೋಳಿಗಳ ಕಳ್ಳತನ : ದೂರು ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಮಾರಾಟಕ್ಕೆದಿರಿಸಿದ್ದ 10 ಕೋಳಿಗಳ ಕಳ್ಳತನ : ದೂರು ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026

Recent News