Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಾಸನದ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಅಪಘಾತದಲ್ಲಿ ದುರ್ಮರಣ..!!

Dhrishya News by Dhrishya News
02/12/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಹಾಸನ : ಡಿಸೆಂಬರ್ 02: ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದು ಇದೀಗ ಆಸ್ಪತ್ರೆಯಲ್ಲಿ  ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಕೆಲ ದಿನಗಳ ಹಿಂದಷ್ಟೇ ಪೊಲೀಸ್ ಅಕಾಡೆಮಿಲ್ಲಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗುವ ವೇಳೆ ಯುವ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಮೈಸೂರಿನಿಂದ (Mysuru) ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬರುತ್ತಿದ್ದ ವೇಳೆ ಜೀಪ್ ಟಯರ್ ಸಿಡಿದು ವಾಹನ ಪಲ್ಟಿಯಾಗಿ ತೀವ್ರವಾಗಿ ಗಾಯಗೊಂಡಿದ್ದ 26 ವರ್ಷದ ಹರ್ಷಬರ್ದನ್ ಚಿಕಿತ್ಸೆ ಫಲಕಾರಿಯಾಗದೇ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಹರ್ಷಬರ್ದನ್ ಪ್ರೊಬೆಷನರಿ ಐಪಿಎಸ್ ಅಧಿಕಾರಿ. ಡ್ಯೂಟಿಗೆ ರಿಪೋರ್ಟ್ ಮಾಡಲು ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. 

ಅವಘಾತದಲ್ಲಿ ತಲೆ ತೀವ್ರವಾಗಿ ಗಾಯಗೊಂಡ ಹರ್ಷಬರ್ದನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಸನದ ಎಸ್‌ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೈಸೂರಿನ ಪೊಲೀಸ್ ಅಕಾಡೆಮಿಯಿಂದ ಹಾಸನದ ಕಡೆ ಬರುತ್ತಿದ್ದ ವೇಳೆ ಪೊಲೀಸ್ ಜೀಪು ಅಪಘಾತಕ್ಕೀಡಾಗಿದೆ. ಐಪಿಎಸ್ ವೃತ್ತಿ ಜೀವನ ಆರಂಭಿಸಿದ ಮೊದಲ ದಿನವೇ ಹರ್ಷಬರ್ದನ್ ಅಸುನೀಗಿದ್ದಾರೆ.

ಹರ್ಷಬರ್ಧನ್ ನಿನ್ನೆಯಷ್ಟೇ ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಟ್ರೇನಿಂಗ್ ಮುಗಿಸಿದ್ದರು. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಇವತ್ತು ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಡಿವೈಎಸ್‌ಪಿಯಾಗಿ ಚಾರ್ಜ್ ತೆಗೆದುಕೊಳ್ಳಬೇಕಿತ್ತು. ಐಜಿಪಿ ಬೋರಲಿಂಗಯ್ಯ ರಿಪೋರ್ಟ್ ಮಾಡಿಕೊಂಡು ಹಾಸನಕ್ಕೆ ಜೀಪ್‌ನಲ್ಲಿ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಅನ್ನುವಷ್ಟರಲ್ಲಿ ದುರಂತ ಸಂಭವಿಸಿದೆ

Previous Post

ಹೆಬ್ರಿ :ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ..!!

Next Post

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ :ಶಂಕು ಸ್ಥಾಪನೆ ನೆರವೇರಿಸುವ ಮೂಲಕ ಸಿ. ಎಂ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ :ಶಂಕು ಸ್ಥಾಪನೆ ನೆರವೇರಿಸುವ ಮೂಲಕ ಸಿ. ಎಂ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026
ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

ಕಾಪು: ಅಡುಗೆ ಮಾಡುವ ವೇಳೆ ನೈಟಿಗೆ ಬೆಂಕಿ ತಗುಲಿ ಮಹಿಳೆ ಸಾವು

29/09/2026
ಉಚ್ಚಿಲ ದಸರಾ ಕುಸ್ತಿ ಪಂದ್ಯಾಕೂಟ-2026: ಅ.13ರಂದು ವಿವಿಧ ವಿಭಾಗಗಳಲ್ಲಿ ಕುಸ್ತಿ ಸ್ಪರ್ಧೆ

ಉಚ್ಚಿಲ ದಸರಾ ಕುಸ್ತಿ ಪಂದ್ಯಾಕೂಟ-2026: ಅ.13ರಂದು ವಿವಿಧ ವಿಭಾಗಗಳಲ್ಲಿ ಕುಸ್ತಿ ಸ್ಪರ್ಧೆ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

28/09/2026

Recent News

imunify-bot-check