Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುತ್ತಾರು ಕೊರಗಜ್ಜ ಆದಿ ಕ್ಷೇತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ..!!

Dhrishya News by Dhrishya News
04/12/2024
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಮಂಗಳೂರು: ಡಿಸೆಂಬರ್ 04: ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರದಂದು ರಿಯಲ್ ಸ್ಟಾರ್ ಉಪೇಂದ್ರ ಭೇಟಿ ನೀಡಿ ಡಿ.20 ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ “UI”ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು ಬಹು ನಿರೀಕ್ಷಿತ “UI”ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ.ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪ್ರಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆಯು ನಮ್ಮ ಮೇಲಿರಲಿ ಎಂದರು.

UI ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್, ಲಹರಿ ವೇಲು,ನವೀನ್ ಮನೋಹರ್ ,ರಾಜೇಶ್ ಭಟ್ ಜತೆಗಿದ್ದರು.ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ,ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.

Previous Post

ವಿಕಲಚೇತನರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಭತ್ಯೆ: ಸಿಎಂ ಘೋಷಣೆ..!!

Next Post

ಕಾರ್ಕಳ : ಇನ್ನಾ ದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿ ಅಳವಡಿಸುವ ಕಾಮಗಾರಿ ಆರಂಭಿಸದಂತೆ ಗ್ರಾಮಸ್ಥರಿಂದ ತಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಇನ್ನಾ ದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿ ಅಳವಡಿಸುವ ಕಾಮಗಾರಿ ಆರಂಭಿಸದಂತೆ ಗ್ರಾಮಸ್ಥರಿಂದ ತಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News