Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಇನ್ನಾ ದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿ ಅಳವಡಿಸುವ ಕಾಮಗಾರಿ ಆರಂಭಿಸದಂತೆ ಗ್ರಾಮಸ್ಥರಿಂದ ತಡೆ..!!

Dhrishya News by Dhrishya News
04/12/2024
in ಸುದ್ದಿಗಳು
0
0
SHARES
11
VIEWS
Share on FacebookShare on Twitter

ಕಾರ್ಕಳ : ಡಿಸೆಂಬರ್ 04:ನಂದಿಕೂರು ಅದಾನಿ ಉಷ್ಣ ವಿದ್ಯುತ್ ಸ್ಥಾವರದಿಂದ ಪಕ್ಕದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು ಅವೈಜ್ಞಾನಿಕವಾಗಿ ಅಳವಡಿಸುವ ಕಾಮಗಾರಿಯನ್ನು  ಆರಂಭಿಸಲು ಕಂಪೆನಿಯ 10 ಮಂದಿ ಸಿಬ್ಬಂದಿ ಪೊಲೀಸ್ ರಕ್ಷಣೆಯೊಂದಿಗೆ ಮಂಗಳವಾರ ಬೆಳಿಗ್ಗೆ 6 ಗಂಟೆಗೆಕಾಮಗಾರಿ ನಡೆಸಲು ಮುಂದಾಗಿದ್ದರು.

ಈ ವಿಚಾರ ಒಮ್ಮಿಂದೊಮ್ಮೆಗೆ ವ್ಯಾಪಕವಾಗಿ ಹರಡಿ ಗ್ರಾಮಸ್ಥರು ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಧಾವಿಸಿದರು. ಪಕ್ಷಗಳ ಪ್ರಮುಖರು ಆಗಮಿಸಿದರು. ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿದರು. ಸ್ಥಳೀಯರು ಪ್ರತಿಭಟನೆಗೆ ಮುಂದಾದರು. ಜನಪ್ರತಿನಿಧಿಗಳು ಜಿಲ್ಲಾಧಿಕಾರಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿದರು. ಪರಿಸ್ಥಿತಿ ವಿಕೋಪಕ್ಕೆ ಸಾಗುತ್ತಿರುವುದನ್ನು ಮನಗಂಡ ಸಿಬ್ಬಂದಿ ಕಾಮಗಾರಿ ಸ್ಥಗಿತಗೊಳಿಸಿ ವಾಪಸ್ಸಾದರು.

ಹೋರಾಟ ಸಮಿತಿಯ ಅಮರ್‌ ನಾಥ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ಜಿ.ಪಂ. ಮಾಜಿ ಸದಸ್ಯೆ ರೇಷ್ಮಾ ಉದಯ ಶೆಟ್ಟಿ, ಪಂಚಾಯತ್ ಮಾಜಿ ಅಧ್ಯಕ್ಷ ಕುಶ ಆರ್. ಮೂಲ್ಯ, ದೀಪಕ್ ಕೋಟ್ಯಾನ್, ಜಯ ಕೋಟ್ಯಾನ್, ಯೋಗೀಶ್ ಆಚಾರ್ಯ, ಬಿಜೆಪಿ ಪ್ರಮುಖರಾದ ಸತೀಶ್ ಪೂಜಾರಿ, ದೆವೇಂದ್ರ ಶೆಟ್ಟಿ, ಊರಿನ ಪ್ರಮುಖರಿದ್ದರು.

Previous Post

ಕುತ್ತಾರು ಕೊರಗಜ್ಜ ಆದಿ ಕ್ಷೇತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ..!!

Next Post

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026

Recent News

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved