Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪುರಸಭೆ ನೀಡಿರುವ ನೋಟಿಸ್ ಹಿಂಪಡೆಯುವಂತೆ ಕಾರ್ಕಳ ಟೈಗರ್ಸ್ ನೇತೃತ್ವದಲ್ಲಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ.!!

Dhrishya News by Dhrishya News
04/12/2024
in ಸುದ್ದಿಗಳು
0
0
SHARES
64
VIEWS
Share on FacebookShare on Twitter

ಕಾರ್ಕಳ : ಡಿಸೆಂಬರ್ 04: ಪಡುತಿರುಪತಿ ಎಂದೇ ಖ್ಯಾತಿ ಪಡೆದಿರುವ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಕಾರ್ಕಳ ಪುರಸಭಾ ಆಡಳಿತವು ಉತ್ಸವ ಸಂದರ್ಭಗಳಲ್ಲಿ ಗುರ್ಜಿಗಳನ್ನು ಅಳವಡಿಸಿ ತೆರವುಗೊಳಿಸುವ ಸಂದರ್ಭದಲ್ಲಿ ರಸ್ತೆ ಹಾಳುಗುತ್ತಿರುವ ಬಗ್ಗೆ ನೋಟಿಸ್ ನೀಡಿರುವ ಕ್ರಮವನ್ನು ಕಾರ್ಕಳ ಟೈಗರ್ಸ್ ಖಂಡಿಸಿದೆ.

ಈ ಬಗ್ಗೆ ಪುನರ್ ಪರಿಶೀಲನೇ ಮಾಡಿ ನೀಡಿದ ನೋಟೀಸ್ ತಕ್ಷಣ ಹಿಂಪಡೆಯಬೇಕು ಎಂದು ಕಾರ್ಕಳ ಟೈಗರ್ಸ್ ಇಂದು ಬೋಳ ಪ್ರಶಾಂತ್ ಕಾಮತ್ ನೇತೃತ್ವದಲ್ಲಿ ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ರೂಪ ಟಿ ಶೆಟ್ಟಿಯವರಿಗೆ ಮನವಿ ಮಾಡಿದೆ.

ಉತ್ಸವ ಮುಗಿದ ನಂತರ ಗುಂಡಿಗಳನ್ನು ಮುಚ್ಚಿ ರಸ್ತೆ ಹಾಳಾಗದಂತೆ ದೇವಳದ ವತಿಯಿಂದಲೇ ವ್ಯವಸ್ಥೆ ಮಾಡುತ್ತಿದ್ದರೂ ಈ ರೀತಿ ನೋಟಿಸ್ ನೀಡಿರುವುದು ಖೇದಕರ,ಕಾರ್ಕಳದ ವೆಂಕಟರಮಣ ದೇವರ ಉತ್ಸವ ನೂರಾರು ವರ್ಷಗಳಿಂದ ಕೂಡ ನಡೆದು ಕೊಂಡು ಬಂದಿದೆ.

ಇಲ್ಲಿನ ರಥಬೀದಿಯಲ್ಲಿ ಗುರ್ಜಿ ನಿರ್ಮಾಣ ಮಾಡುವುದು ತಲ ತಲಾಂತರಗಳಿಂದ ನಡೆದು ಕೊಂಡು ಬಂದ ಪದ್ಧತಿ.

ಪ್ರತಿ ವರ್ಷ ಉತ್ಸವ ಆದ ಬಳಿಕ ಅಲ್ಲಿ ಹಾಕಿದ ಗುರ್ಜಿ ತೆಗೆದು ಗುರ್ಜಿಯ ಹೊಂಡ ಮುಚ್ಚುವ ಕೆಲಸ ಮಾಡಲಾಗುತ್ತದೆ.ಇದೆಲ್ಲ ತಿಳಿದು ಕೂಡ ಧಾರ್ಮಿಕ ವಿಚಾರದಲ್ಲಿ ಪುರಸಭೆ ಮಾಡಿರುವ ಕೃತ್ಯವನ್ನು ಸಹಿಸಿ ಕೊಳ್ಳಲು ಸಾಧ್ಯ ಇಲ್ಲ ಈ ಬಗ್ಗೆ ಪುರಸಭೆ ತಕ್ಷಣ ಸ್ಪಂದನೆ ಮಾಡದಿದ್ದರೆ ಹೋರಾಟ ಅನಿವಾರ್ಯವಾದೀತು ಎಂದು ಅವರು ತಿಳಿಸಿದ್ದಾರೆ.ತಕ್ಷಣ ನೋಟಿಸ್ ಹಿಂಪಡೆಯುವಂತೆ ಅವರು ಪುರಸಭೆಗೆ ಮನವಿ ಮಾಡಿದ್ದಾರೆ

Previous Post

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ..!!

Next Post

ವಿಶ್ವಮಾನವ ಹಕ್ಕುಗಳ ಪಕ್ಷಾಚರಣೆ” ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಹಿಂಸೆ ದೌರ್ಜನ್ಯಗಳ ವಿರುದ್ಧ ಆಂದೋಲನ ಅಂಗವಾಗಿ “ಪಂಜಿನ ಮೆರವಣಿಗೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶ್ವಮಾನವ ಹಕ್ಕುಗಳ ಪಕ್ಷಾಚರಣೆ" ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಹಿಂಸೆ ದೌರ್ಜನ್ಯಗಳ ವಿರುದ್ಧ ಆಂದೋಲನ ಅಂಗವಾಗಿ "ಪಂಜಿನ ಮೆರವಣಿಗೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News