Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ..!!

Dhrishya News by Dhrishya News
04/12/2024
in ಸುದ್ದಿಗಳು
0
0
SHARES
30
VIEWS
Share on FacebookShare on Twitter

ಮಂಗಳೂರು :ಡಿಸೆಂಬರ್ 04:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿತ್ತು. ಈಗ ಬಂದಿರುವ ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಲ್ಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಲಾಗಿದೆ.

ಬೆಳಗ್ಗೆ 10 ಗಂಟೆಗೆ ಅಕ್ರಂ ವೈಕರ್ ಎಂಬ ಹೆಸರಿನ ಐಡಿಯಿಂದ ಇ-ಮೇಲ್ ಬಂದಿದೆ. ಡ್ರಗ್ ಕಿಂಗ್‌ಪಿನ್ ಜಾಫರ್ ಸಾದಿಕ್ ಮತ್ತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪತ್ನಿ ಕೃತಿಗಾ ಉದಯನಿಧಿ ವಿರುದ್ಧದ ಪ್ರಕರಣವನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಈಗ ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿರುವ ಟಿಎನ್‌ಎಲ್‌ಎ ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಎಸ್.ಮಾರನ್ ಅವರನ್ನು ಬಿಡುಗಡೆ ಮಾಡುವಂತೆಯೂ ಇ-ಮೇಲ್ ಒತ್ತಾಯಿಸಿದೆ. ಬೆದರಿಕೆಯ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ತಮಿಳುನಾಡು ಡಿಜಿಪಿಯ ಪುತ್ರಿ ದೌದಿ ಜೀವಾಲ್‌ ಅವರನ್ನು ಬಳಸಿಕೊಂಡು ಪಾಕಿಸ್ತಾನದ ಐಎಸ್‌ಐ ನಡೆಸಿದೆ ಎನ್ನಲಾದ 2006ರ ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆಯೂ ಇಮೇಲ್‌ನಲ್ಲಿ ಉಲ್ಲೇಖಗಳಿವೆ..

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಾಂಬ್ ದಾಳಿಗೆ ಗುರಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ವಿಮಾನ ನಿಲ್ದಾಣಕ್ಕೆ ಎರಡು ಬಾರಿ ಹುಸಿ ಬಾಂಬ್ ಕರೆ ಬಂದಿತ್ತು.

Previous Post

ಕಾರ್ಕಳ : ಇನ್ನಾ ದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿ ಅಳವಡಿಸುವ ಕಾಮಗಾರಿ ಆರಂಭಿಸದಂತೆ ಗ್ರಾಮಸ್ಥರಿಂದ ತಡೆ..!!

Next Post

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪುರಸಭೆ ನೀಡಿರುವ ನೋಟಿಸ್ ಹಿಂಪಡೆಯುವಂತೆ ಕಾರ್ಕಳ ಟೈಗರ್ಸ್ ನೇತೃತ್ವದಲ್ಲಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪುರಸಭೆ ನೀಡಿರುವ ನೋಟಿಸ್ ಹಿಂಪಡೆಯುವಂತೆ ಕಾರ್ಕಳ ಟೈಗರ್ಸ್ ನೇತೃತ್ವದಲ್ಲಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved