Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯ : ಚಾಲಕ ಪರಾರಿ..!!

Dhrishya News by Dhrishya News
05/12/2024
in ಸುದ್ದಿಗಳು
0
0
SHARES
4
VIEWS
Share on FacebookShare on Twitter

ಮಂಗಳೂರು : ಡಿಸೆಂಬರ್ 05:ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನಿಗೆ ತೀವ್ರ ಗಾಯವಾಗಿದ್ದು, ಚಾಲಕ ಪರಾರಿಯಾದ ಘಟನೆ ಹರೇಕಳದಲ್ಲಿ ಬುಧವಾರ ನಡೆದಿದೆ.

ಹರೇಕಳ ಗ್ರಾಮ ಪಂಚಾಯಿತಿ ಬಳಿಯ ನಿವಾಸಿ ಅಬ್ದುಲ್ ಕಲಾಂ ಎಂಬವರ ಪುತ್ರ ಮುಹಮ್ಮದ್ ಶಯಾನ್(8) ಗಾಯಾಳು.ಬಾಲಕ ಹರೇಕಳ ಪಾವೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಬುಧವಾರ ಸಂಜೆ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಬಾಲಕನಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಸಮಪೂರ್ಣ ದೃಶ್ಯ ಗ್ರಾಮ ಪಂಚಾಯಿತಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯಾವಳಿಗಳ ಆಧಾರದ ಮೇರೆಗೆ ಕಾರನ್ನ ಪತ್ತೆ ಹಚ್ಚಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮಾಹೆ ಮಣಿಪಾಲದಲ್ಲಿ ಮಹಿಳೆಯರ ದಕ್ಷಿಣ ವಲಯ ಮತ್ತು ಅಖಿಲ ಭಾರತ ಅಂತರ-ವಿಶ್ವವಿದ್ಯಾಲಯ ಟೆನಿಸ್ ಪಂದ್ಯಾವಳಿಗಳು 2024..!!

Next Post

ಕದ್ರಿ :ಪೋಕ್ಸೋ ಪ್ರಕರಣದ ಆರೋಪಿ ಅರ್ಚಕ ಅಮಾನತು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕದ್ರಿ :ಪೋಕ್ಸೋ ಪ್ರಕರಣದ ಆರೋಪಿ ಅರ್ಚಕ ಅಮಾನತು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check