Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು :ಕಾರಾಗೃಹಕ್ಕೆ ದಾಳಿ ಸಂದರ್ಭ ನಿಷೇಧಿತ ವಸ್ತುಗಳು ಪತ್ತೆ :ಜೈಲು ಅಧಿಕ್ಷಕ ಅಮಾನತು..!

Dhrishya News by Dhrishya News
05/12/2024
in ಸುದ್ದಿಗಳು
0
0
SHARES
34
VIEWS
Share on FacebookShare on Twitter

ಮಂಗಳೂರು :ಡಿಸೆಂಬರ್ 5:ಕೆಲ ದಿನಗಳ ಹಿಂದೆ ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದಾಗ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು

ಈ ಪ್ರಕರಣ ಕ್ಕೆ ಸಂಬಂದಿಸಿ ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯ ನ್ನು ಕಾಯ್ದಿರಿಸಿ ಮುಂದಿನ ಆದೇಶದ ತನಕ ಅಮಾನತುಗೊಳಿಸಿ ಬುಧವಾರ ಆದೇಶ ಹೊರಡಿಸಲಾಗಿದೆ.

ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದಾಗ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು.

ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧಿಧೀಕ್ಷಕ ಕೆ.ಎನ್‌. ಮೋಹನ್‌ ಕುಮಾರ್‌ ಅವರನ್ನು ಮಂಗಳೂರು ಕಾರಾಗೃಹದ ಅ ಧೀಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ತಿಳಿಸಿದ್ದಾರೆ.

Previous Post

ಡಿ.10ರಿಂದ 15ರ ವರೆಗೆ ಮೂಡುಬಿದಿರೆಯಲ್ಲಿ ಆಳ್ವಾಸ್‌ ವಿರಾಸತ್‌’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ..!!

Next Post

ಬೆಳ್ತಂಗಡಿ :ಪ್ರವೀಣ್ ನೆಟ್ಟಾರು’ ಹತ್ಯೆ ಪ್ರಕರಣ : ಆರೋಪಿ ನೌಷದ್ ಮನೆ ಮೇಲೆ ‘NIA’ ದಾಳಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಳ್ತಂಗಡಿ :ಪ್ರವೀಣ್ ನೆಟ್ಟಾರು' ಹತ್ಯೆ ಪ್ರಕರಣ : ಆರೋಪಿ ನೌಷದ್ ಮನೆ ಮೇಲೆ 'NIA' ದಾಳಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News