Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಬರಿಮಲೆ ಯಾತ್ರಾರ್ಥಿಗಳಿಗಾಗಿ ಕೆಎಸ್‌ಆರ್‌ಟಿಸಿಯಿಂದ ಬಸ್ ವ್ಯವಸ್ಥೆ..!!

Dhrishya News by Dhrishya News
05/12/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಡಿಸೆಂಬರ್ 05:ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್‌ ಸೇವೆ ಆರಂಭಿಸಿದೆ.

ಶಾಂತಿ ನಗರ ಬಸ್‌ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ವೋಲ್ವೊ ಬಸ್‌ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಿಂದ 2.20ಕ್ಕೆ ಹೊರಟು ಸಂಜೆ 5.10ಕ್ಕೆ ಮೈಸೂರು ತಲುಪಲಿದೆ. ಮರುದಿನ ಬೆಳಗ್ಗೆ 6.45ಕ್ಕೆ ನಿಲಕ್ಕಲ್‌ ಬಸ್‌ ನಿಲ್ದಾಣವನ್ನು ತಲುಪಲಿದೆ.

ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶ ನೀಡಲಾಗಿದ್ದು, ಬರುವಾಗ ನಿಲಕ್ಕಲ್‌ ಬಸ್‌ ನಿಲ್ದಾಣಕ್ಕೆ ಬರಬೇಕಾಗುತ್ತದೆ. ಪ್ರತಿದಿನ ಸಂಜೆ 6ಕ್ಕೆ ನಿಲಕ್ಕಲ್‌ನಿಂದ ವೋಲ್ವೊ ಬಸ್‌ ಹೊರಡಲಿದ್ದು, ಮರುದಿನ ಬೆಳಗ್ಗೆ 10ಕ್ಕೆ ಮೆಜೆಸ್ಟಿಕ್‌ ತಲುಪಲಿದೆ.

ನಿಮ್ಮ ಹತ್ತಿರದ ಖಾಸಗಿ ಟಿಕೆಟ್‌ ಕೌಂಟರ್‌ಗಳಲ್ಲದೆ, ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಬುಕ್ಕಿಂಗ್‌ ಕೌಂಟರ್‌ಗಳಲ್ಲಿ ಟಿಕೆಟ್‌ ಕಾಯ್ದಿರಿಸಬಹುದು. ವೆಬ್‌ಸೈಟ್‌ https://ksrtc.in ಟಿಕೆಟ್‌ ಬುಕ್ಕಿಂಗ್‌ ಮಾಡಬಹುದು.

Previous Post

ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2 ರ ಮೀಸಲಾತಿಗೆ ತಾತ್ಕಾಲಿಕ ತಡೆಯೊಡ್ಡಿದ ರಾಜ್ಯ ಸರ್ಕಾರ ..!!

Next Post

ಮಣಿಪಾಲ:ಬೆಳ್ಳಂಬೆಳಿಗ್ಗೆ ಕಾರ್ಮಿಕನ ಹತ್ಯೆ : ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಪರಾರಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ:ಬೆಳ್ಳಂಬೆಳಿಗ್ಗೆ ಕಾರ್ಮಿಕನ ಹತ್ಯೆ : ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಪರಾರಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026

Recent News

imunify-bot-check