Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ:ಬೆಳ್ಳಂಬೆಳಿಗ್ಗೆ ಕಾರ್ಮಿಕನ ಹತ್ಯೆ : ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಪರಾರಿ..!

Dhrishya News by Dhrishya News
06/12/2024
in ಸುದ್ದಿಗಳು
0
0
SHARES
171
VIEWS
Share on FacebookShare on Twitter

ಮಣಿಪಾಲ:ಡಿಸೆಂಬರ್ 05: ಇಂದು ಬೆಳಿಗ್ಗೆ ಮಣಿಪಾಲದ ಬ್ಯಾಕಸಿನ್ ರೆಸ್ಟೊರೆಂಟ್ ನ ಮುಂಭಾಗದ ಅನಂತ ಕಲ್ಯಾಣ ಮಾರ್ಗದಲ್ಲಿ ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಹೊಟೇಲ್ ಕಾರ್ಮಿಕನನ್ನು ಕೊಲೆಗೈದ ಘಟನೆ ನಡೆದಿದ್ದು ಕೇರಳದ ಕಾಸರಗೋಡು ನಿವಾಸಿ ಶ್ರೀಧರ ನಾಯಕ್ (38) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ 

ಮಣಿಪಾಲ ಈಶ್ವರನಗರದ ಹೊಟೇಲ್ ಒಂದರಲ್ಲಿ ಕುಕ್ ಆಗಿ ಈತ ಕೆಲಸ ಮಾಡಿಕೊಂಡಿದ್ದನೆಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆ 6ಗಂಟೆ ಸುಮಾರಿಗೆ ಮೂರರಿಂದ ನಾಲ್ಕು ಮಂದಿಯ ತಂಡ ಹೊಡೆದಾಟ ನಡೆಸುತ್ತಿದ್ದು .ಗಲಾಟೆ ತೀವ್ರ ಸ್ವರೂಪಕ್ಕೆ ತಿರುಗಿದಾಗ ಶ್ರೀಧರ್ ಅವರ ಕುತ್ತಿಗೆಗೆ ಬಿಯರ್ ಬಾಟಲಿಯಿಂದ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ 

ಗಂಭೀರವಾಗಿ ಗಾಯಗೊಂಡ ಶ್ರೀಧರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ 

ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ , ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ , ಮಂಜುನಾಥ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Previous Post

ಶಬರಿಮಲೆ ಯಾತ್ರಾರ್ಥಿಗಳಿಗಾಗಿ ಕೆಎಸ್‌ಆರ್‌ಟಿಸಿಯಿಂದ ಬಸ್ ವ್ಯವಸ್ಥೆ..!!

Next Post

ಉಡುಪಿ:ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಪಲ್ಟಿಯಾಗಿ ಬೀಕರ ಅಪಘಾತ :ಹಿರಿಯ ನಾಗರಿಕರೊಬ್ಬರಿಗೆ ಗಂಭೀರ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಪಲ್ಟಿಯಾಗಿ ಬೀಕರ ಅಪಘಾತ :ಹಿರಿಯ ನಾಗರಿಕರೊಬ್ಬರಿಗೆ ಗಂಭೀರ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026

Recent News

imunify-bot-check