Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಶೀರೂರು ಮಠಾಧೀಶರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ  ”ಬಾಳೆ ಮುಹೂರ್ತ”  ಸಂಪನ್ನ..!! 

Dhrishya News by Dhrishya News
06/12/2024
in ಸುದ್ದಿಗಳು
0
0
SHARES
36
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 06:ಭಾವಿ ಪರ್ಯಾಯ ಶ್ರೀ ಶೀರೂರು ಮಠದ ಪರಮ ಪೂಜ್ಯ ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಶ್ರೀ ಕೃಷ್ಣಪೂಜಾ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ ಪ್ರಥಮ ಮುಹೂರ್ತ ”ಬಾಳೆ ಮುಹೂರ್ತ” ಕಾರ್ಯಕ್ರಮ ಸಂಪನ್ನ ಗೊಂಡಿತು 

ಪೂರ್ಣಪ್ರಜ್ಞ ಕಾಲೇಜು ಬಳಿಯಶೀರೂರು ಮಠದ ತೋಟದಲ್ಲಿ ಭಾವಿ ಪರ್ಯಾಯ ಪೀಠಾಧೀಶ ವೇದವರ್ಧನತೀರ್ಥ ಶ್ರೀಪಾದರು ವೇದವಾದ್ಯ ಘೋಷದ ನಡುವೆ ಬಾಳೆ ಸಸಿ‌ನೆಟ್ಟರು. ಜೊತೆಗೆ ತುಳಸಿ ಸಸಿ ಹಾಗೂ ಕಬ್ಬಿನ ಕಂದು ನೆಡಲಾಯಿತು. ವಿದ್ವಾನ್ ಗಿರಿರಾಜ ಉಪಾಧ್ಯಾಯ ಕಂಬ್ಳಕಟ್ಟ ಧಾರ್ಮಿಕ ವಿಧಿ ನೆರವೇರಿಸಿದರು. ಶೀರೂರು ಮಠದ ದಿವಾನ ಡಾ. ಉದಯ ಸರಳತ್ತಾಯ, ಶ್ರೀಮಠದ ಪಾರುಪತ್ಯಗಾರ ಶ್ರೀಶ ಭಟ್ ಕಡೆಕಾರ್ ಇದ್ದರು. ಶ್ರೀಮಠದ ಮೇಸ್ತ್ರಿ ಪದ್ಮನಾಭ ಸಹಕರಿಸಿದರು.

Previous Post

ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ನಲ್ಲಿ ಅತ್ಯಾಧುನಿಕ ಡೆಂಟಲ್ ಸಿಮ್ಯುಲೇಶನ್ ಪ್ರಯೋಗಾಲಯ..!!

Next Post

ಉಡುಪಿ: ನಗರಸಭಾ ವ್ಯಾಪ್ತಿ ಯಲ್ಲಿ ನೀರಿನ ಬಳಕೆಯ ಪರಿಷ್ಕೃತ ದರ ಜಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ನಗರಸಭಾ ವ್ಯಾಪ್ತಿ ಯಲ್ಲಿ ನೀರಿನ ಬಳಕೆಯ ಪರಿಷ್ಕೃತ ದರ ಜಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News