Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ನಗರಸಭಾ ವ್ಯಾಪ್ತಿ ಯಲ್ಲಿ ನೀರಿನ ಬಳಕೆಯ ಪರಿಷ್ಕೃತ ದರ ಜಾರಿ..!!

Dhrishya News by Dhrishya News
06/12/2024
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಉಡುಪಿ, ಡಿಸೆಂಬರ್ 06: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ನೀರಿನ ಬಳಕೆ ಶುಲ್ಕವನ್ನು ಪರಿಷ್ಕರಿಸಲಾಗಿದೆ.

ಉಡುಪಿ ನಗರಸಭೆಯ ಸಾಮಾನ್ಯ ಸಭೆಯ ನಿರ್ಣಯ ದಂತೆ, ಡಿ.1ರಿಂದ ಅನ್ವಯವಾಗುವಂತೆ ಪರಿಷ್ಕರಿಸಲಾದ ಶುಲ್ಕ ಈ ಕೆಳಗಿನಂತಿದೆ 

ಗೃಹ ಬಳಕೆಗೆ 8 ಸಾವಿರ ಲೀ.ವರೆಗೆ 9 ರೂ., 8 ಸಾವಿರ ಲೀ. ಮೇಲ್ಪಟ್ಟು ಬಳಕೆಯಾದಲ್ಲಿ 12 ರೂ., 15 ಸಾವಿರ ಲೀ. ಮೇಲ್ಪಟ್ಟು ಬಳಕೆಯಾದಲ್ಲಿ 15 ರೂ. ಹಾಗೂ 25,000 ಲೀ. ಗಿಂತ ಅಧಿಕ ಬಳಕೆಯಾದಲ್ಲಿ 25 ರೂ. ವಿಧಿಸಲಾಗುವುದು.

ಗೃಹೇತರ ಬಳಕೆಗೆ 8 ಸಾವಿರ ಲೀ.ವರೆಗೆ 25 ರೂ., 8 ಸಾವಿರ ಲೀ. ಮೇಲ್ಪಟ್ಟು ಬಳಕೆಯಾದಲ್ಲಿ 30 ರೂ., 15 ಸಾವಿರ ಲೀ. ಮೇಲ್ಪಟ್ಟು ಬಳಕೆ ಮಾಡಿದ್ದಲ್ಲಿ 40 ರೂ. ಹಾಗೂ 25,000 ಲೀ. ಗಿಂತ ಅಧಿಕ ಬಳಕೆಯಾದಲ್ಲಿ 50 ರೂ. ಶುಲ್ಕ ವಿಧಿಸಲಾಗುವುದು.

ವಾಣಿಜ್ಯ/ ಕೈಗಾರಿಕೆಗೆ 8 ಸಾವಿರ ಲೀ.ವರೆಗೆ 45 ರೂ., 8 ಸಾವಿರ ಲೀ. ಮೇಲ್ಪಟ್ಟು ಬಳಕೆ ಮಾಡಿದ್ದಲ್ಲಿ 55 ರೂ. ಹಾಗೂ 15,000 ಲೀ.ಗಿಂತ ಮೇಲ್ಪಟ್ಟು ಬಳಕೆ ಮಾಡಿದ್ದಲ್ಲಿ 65 ರೂ. ಹಾಗೂ 25,000 ಲೀ.ಗಿಂತ ಅಧಿಕ ಬಳಕೆಯಾದಲ್ಲಿ 70 ರೂ. ವಿಧಿಸಲಾಗುವುದು.

ಪ್ರತೀ ಸಂಪರ್ಕಕ್ಕೆ ಗೃಹ ಬಳಕೆಗೆ 72 ರೂ. ಗೃಹೇತರ ಸಂಪರ್ಕಕ್ಕೆ 200 ರೂ. ಹಾಗೂ ವಾಣಿಜ್ಯ/ ಕೈಗಾರಿಕೆಗಳ ಸಂಪರ್ಕಕ್ಕೆ 360ರೂ. ಶುಲ್ಕ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ :ಶೀರೂರು ಮಠಾಧೀಶರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ  ”ಬಾಳೆ ಮುಹೂರ್ತ”  ಸಂಪನ್ನ..!! 

Next Post

ಮಣಿಪಾಲ : ಕತ್ತು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಪ್ರಕರಣ : ತನಿಖೆ ನಂತರ ಆತ್ಮಹತ್ಯೆ ಪ್ರಕರಣ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ಕತ್ತು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಪ್ರಕರಣ : ತನಿಖೆ ನಂತರ ಆತ್ಮಹತ್ಯೆ ಪ್ರಕರಣ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

20/03/2026

Recent News

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved