Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಈಡೇರದ ​ವೈದ್ಯೆಯಾಗಬೇಕೆಂಬ ಕನಸು : ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ..!

Dhrishya News by Dhrishya News
07/12/2024
in ಸುದ್ದಿಗಳು
0
0
SHARES
60
VIEWS
Share on FacebookShare on Twitter

ಕಲಬುರಗಿ : ಡಿಸೆಂಬರ್ 07:​ವೈದ್ಯೆಯಾಗಬೇಕೆಂಬ ಕನಸು ನನಸಾಗದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನಂತಪುರ ಜಿಲ್ಲೆಯ ರಾಯದುರ್ಗದಲ್ಲಿ ನಡೆದಿದೆ.

ಕಲಬುರಗಿ ಮೂಲದ ತನುಜಾ ಎನ್ನುವ ವಿದ್ಯಾರ್ಥಿನಿ, ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದಳು. ಆದ್ರೆ, ಸಿಇಟಿಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಎರಡೂ ಬಾರಿಯೂ ಸಹ ಎಂಬಿಬಿಎಸ್​ ಸೀಟು ಸಿಕ್ಕಿರಲಿಲ್ಲ. ಇದರಿಂದ ಮನನೊಂದಿದ್ದ ತನುಜಾ, ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಅನಂತಪುರ ಜಿಲ್ಲೆಯ ರಾಯದುರ್ಗದ ಬಳಿ ರೈಲಿನಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾಳೆ.

ರಾಯದುರ್ಗದ ಉಪನಗರದ ರೈಲ್ವೆ ಹಳಿಯಲ್ಲಿ ಯುವತಿಯ ಶವವನ್ನು ರೈಲ್ವೆ ಪೊಲೀಸರು ಪತ್ತೆ ಮಾಡಿದ್ದು, ಕೂಡಲೇ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಯುವತಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಆದ್ರೆ, ಸಾಯುವ ಮುನ್ನ ತನುಜಾ ತನ್ನ ಪೋಷಕರಿಗೆ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿರುವುದು ಗೊತ್ತಾಗಿದೆ. ಆಗ ಪೊಲೀಸರಿಗೆ ಇದೊಂದು ಆಕಸ್ಮಕ ಸಾವು ಅಲ್ಲ, ಆತ್ಮಹತ್ಯೆ ಎನ್ನುವುದು ಖಚಿತವಾಗಿದೆ.

Previous Post

ಮಣಿಪಾಲ : ಕತ್ತು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಪ್ರಕರಣ : ತನಿಖೆ ನಂತರ ಆತ್ಮಹತ್ಯೆ ಪ್ರಕರಣ ದಾಖಲು..!!

Next Post

ಡಾ.ಬಿ ಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನ :ಹೆಬ್ರಿ ಬಡಗುಡ್ಡೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಡಾ.ಬಿ ಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನ :ಹೆಬ್ರಿ ಬಡಗುಡ್ಡೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026
15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

24/09/2026
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026

Recent News

imunify-bot-check