Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಅಧ್ಯಕ್ಷರಾಗಿ  ಬಿ.ವಿಜಯ ರಾಘವ ರಾವ್ ಅಧಿಕಾರ ಸ್ವೀಕಾರ..!!

Dhrishya News by Dhrishya News
07/12/2024
in ಸುದ್ದಿಗಳು
0
0
SHARES
72
VIEWS
Share on FacebookShare on Twitter

ಉಡುಪಿ, ಡಿಸೆಂಬರ್ 07: ಕಡಿಯಾಳಿ ಶ್ರೀಮಹಿಷ ಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ವಿಜಯ ರಾಘವ ರಾವ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ದೇವಳದ ಆಡಳಿತಾಧಿಕಾರಿ ಮಾರುತಿ ಅಧಿಕಾರವನ್ನು ನೂತನ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಕಾರ್ಯ ನಿರ್ವಾಹಣಾಧಿಕಾರಿ ಸವಿತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನೂತನ ಸಮಿತಿಯ ಸದಸ್ಯರಾದ ಸದಾಶಿವ ದೊಮ್ಮಣ್ಣ ಶೆಟ್ಟಿ ಸಂತೆಕ, ರವಿರಾಜ್ ಆಚಾರ್ಯ ಕುಂಜಿಬೆಟ್ಟು, ಪ್ರಶಾಂತ ಸಗ್ರಿ, ಪ್ರವೀಣ್ ಕುಮಾರ್, ಸುಜಾತ, ಶಾರದ, ರಮೇಶ್‌, ಮುರಳಿಕೃಷ್ಣ ಉಪಾಧ್ಯ ಹಾಜರಿದ್ದರು.

ಇದಕ್ಕೂ ಮುನ್ನ ವರ್ಷವಾಧಿ ಜರಗುವ ಮಾರಿ ಪೂಜೆಗೆ ದಿನವನ್ನು ದೇವರ ಸಮ್ಮಖದಲ್ಲಿ ಪ್ರಕಟಿಸಲಾಯಿತು. ಡಿ.12ರಂದು ನಡೆಸಲು ತೀರ್ಮಾನಿಸ ಲಾಯಿತು.

ನೂತವಾಗಿ ಆಯ್ಕೆಗೊಂಡ ಸಮಿತಿಗೆ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಶಶಿರಾಜ್ ಕುಂದ‌ರ್, ಪ್ರಕಾಶ್ ಕಾರಂತ್, ನಗರಸಭೆಯ ಮಾಜಿ ಸದಸ್ಯೆ ಲತಾ ಆನ ಶೇರಿಗಾರ್, ಭಾಸ್ಕರ್ ರಾವ್ ಕಿದಿಯೂರು,ಕೆ.ಮುರಳೀಧರ ಭಟ್, ಜಗದೀಶ್ ಧನ್ಯ ಅಭಿನಂದನೆ ಸಲ್ಲಿಸಿದರು.

Previous Post

ಡಾ.ಬಿ ಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನ :ಹೆಬ್ರಿ ಬಡಗುಡ್ಡೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

Next Post

ಮೂಡುಬಿದ್ರೆ : ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೂಡುಬಿದ್ರೆ : ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News