Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಜಿ ಮುಖ್ಯಮಂತ್ರಿ ಎಸ್​ಎಮ್​ ಕೃಷ್ಣ ನಿಧನ..!!

Dhrishya News by Dhrishya News
10/12/2024
in ಸುದ್ದಿಗಳು
0
0
SHARES
64
VIEWS
Share on FacebookShare on Twitter

ಬೆಂಗಳೂರು : ಡಿಸೆಂಬರ್ 10:  ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ.

ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿ ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು,  ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 

Previous Post

RBI ನೂತನ ಗವರ್ನರ್ ಆಗಿ ‘ಸಂಜಯ್ ಮಲ್ಹೋತ್ರಾ’ ನೇಮಕ..!!

Next Post

ಕುಂದಾಪುರ: ಬೈಕ್‌ಗೆ ಗ್ಯಾಸ್‌ ಸಿಲಿಂಡರ್‌ ಸಾಗಾಟದ ಟಾಟಾ ಏಸ್‌ ಢಿಕ್ಕಿ : ಬೈಕ್ ಸವಾರ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ: ಬೈಕ್‌ಗೆ ಗ್ಯಾಸ್‌ ಸಿಲಿಂಡರ್‌ ಸಾಗಾಟದ ಟಾಟಾ ಏಸ್‌ ಢಿಕ್ಕಿ : ಬೈಕ್ ಸವಾರ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026

Recent News

imunify-bot-check