Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ: ಬೈಕ್‌ಗೆ ಗ್ಯಾಸ್‌ ಸಿಲಿಂಡರ್‌ ಸಾಗಾಟದ ಟಾಟಾ ಏಸ್‌ ಢಿಕ್ಕಿ : ಬೈಕ್ ಸವಾರ ಮೃತ್ಯು..!!

Dhrishya News by Dhrishya News
10/12/2024
in ಸುದ್ದಿಗಳು
0
0
SHARES
62
VIEWS
Share on FacebookShare on Twitter

ಕುಂದಾಪುರ : ಡಿಸೆಂಬರ್ 10 : ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಸೋಮವಾರ ಸಂಜೆ 4.30ರ ಹೊತ್ತಿಗೆ ಬೈಕ್‌ಗೆ ಗ್ಯಾಸ್‌ ಸಿಲಿಂಡರ್‌ ಸಾಗಾಟದ ಟಾಟಾ ಏಸ್‌ ವಾಹನ ಢಿಕ್ಕಿಯಾಗಿ ಬೈಕ್‌ ಚಲಾಯಿಸುತ್ತಿದ್ದ ಕಾರು ರೇಸ್‌ ಚಾಂಪಿಯನ್‌ ರಂಜಿತ್‌ ಬಲ್ಲಾಳ್‌ (59) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ರಂಜಿತ್‌ ಬಲ್ಲಾಳ್‌ ಮಂಗಳೂರು ಮೂಲದ ಕೆ.ಬಿ. ಯುವರಾಜ ಬಲ್ಲಾಳ್‌ ಅವರ ಪುತ್ರ. ಇವರು ಕುಟುಂಬಸ್ಥರೊಂದಿಗೆ 3 ದಿನಗಳ ಹಿಂದೆ ಗೋವಾಗೆ ಪ್ರವಾಸಕ್ಕೆ ತೆರಳಿದ್ದರು. ರಂಜಿತ್‌ ಅವರು ಬೈಕ್‌ನಲ್ಲಿ ಬರುತ್ತಿದ್ದರೆ, ಹಿಂದಿನಿಂದ ಮನೆಯವರೆಲ್ಲ ಕಾರಿನಲ್ಲಿ ಬರುತ್ತಿದ್ದರು. ಅರಾಟೆ ಸೇತುವೆಗಿಂತ ತುಸು ಹಿಂದೆ ಒಂದು ಸೇತುವೆಯಲ್ಲಿ ಸಂಚಾರ ನಿಷೇಧಿಸಿದ್ದರಿಂದ ಡೈವರ್ಶನ್‌ ನೀಡಿದ್ದು, ಅಲ್ಲಿ ಟಾಟಾ ಏಸ್‌ ಚಾಲಕ ಏಕಾಏಕಿ ನಿಧಾನ ಮಾಡಿದ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಬೈಕ್‌ ಟಾಟಾ ಏಸ್‌ ವಾಹನಕ್ಕೆ ಢಿಕ್ಕಿಯಾಯಿತು. ಪರಿಣಾಮ ಬೈಕ್‌ ಸವಾರ ರಂಜಿತ್‌ ಬಲ್ಲಾಳ್‌ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಗಂಗೊಳ್ಳಿಯ 24×7 ಆ್ಯಂಬುಲೆನ್ಸ್‌ನ ಇಬ್ರಾಹಿಂ ಹಾಗೂ ಅಬ್ರಾರ್‌ ಗಂಗೊಳ್ಳಿ ಮೃತದೇಹ ಆಸ್ಪತ್ರೆಗೆ ರವಾನಿಸಲು ಸಹಕರಿಸಿದರು.

ಘಟನ ಸ್ಥಳಕ್ಕೆ ಗಂಗೊಳ್ಳಿ ಎಸ್‌ಐ ಹರೀಶ್‌ ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲಿಸಿದರು. ಹೆದ್ದಾರಿಯ ಎರಡೂ ಕಡೆಯ ವಾಹನಗಳನ್ನು ಒಂದೇ ಸೇತುವೆಯಲ್ಲಿ ಬಿಡಲಾಗುತ್ತಿರು ವುದರಿಂದ ಅಪಘಾತದ ಹಿನ್ನೆಲೆಯಲ್ಲಿ ಹೊಸ ಸೇತುವೆಯಲ್ಲಿ ಕೆಲ ಸಮಯ ವಾಹನಗಳು ಸಾಲುಗಟ್ಟಿ ನಿಂತಿದ್ದವು

Previous Post

ಮಾಜಿ ಮುಖ್ಯಮಂತ್ರಿ ಎಸ್​ಎಮ್​ ಕೃಷ್ಣ ನಿಧನ..!!

Next Post

ಮಾಜಿ ಸಿಎಂ. ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆ ನಾಳೆ (ಡಿ. 11) ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಜಿ ಸಿಎಂ. ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆ ನಾಳೆ (ಡಿ. 11) ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check