Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಜಿ ಸಿಎಂ. ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆ ನಾಳೆ (ಡಿ. 11) ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!!

Dhrishya News by Dhrishya News
10/12/2024
in ಸುದ್ದಿಗಳು
0
0
SHARES
155
VIEWS
Share on FacebookShare on Twitter

ಬೆಂಗಳೂರು : ಡಿಸೆಂಬರ್ 10: ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆ ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಸರ್ಕಾರಿ ಕಚೇರಿ ಸೇರಿ ರಜೆ ಘೋಷಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. 

ಈ ಬಗ್ಗೆ ಸದನದಲ್ಲಿ ಸಿಎಂ ಸಿದ್ದರಾಮಯ್ಯನವರು ಪ್ರಕಟಿಸಲಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ರಾಜ್ಯ ಸರ್ಕಾರವು ಸಹ ಸಂತಾಪ ಸೂಚಿಸಿದೆ. ನಾಳೆ ರಜೆ ಘೋಷಿಸಿ ಅಧಿಸೂಚನೆ ಹೊರಡಿಸಿರುವ ಸರ್ಕಾರ, ನಾಳೆ (ಡಿಸೆಂಬರ್‌ 11) ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಡ್ಯ ಜಿಲ್ಲೆಯಲ್ಲಿ ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆ ನೆರವೇರಿಸಲಾಗುವುದು. 

ಡಿಸೆಂಬರ್‌ 10ರಿಂದ ಡಿ.12ರವರೆಗೆ ಮೂರು ದಿನಗಳ ಕಾಲ ಶೋಕಾಚರಣೆ ನಡೆಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜನವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ. 

Previous Post

ಕುಂದಾಪುರ: ಬೈಕ್‌ಗೆ ಗ್ಯಾಸ್‌ ಸಿಲಿಂಡರ್‌ ಸಾಗಾಟದ ಟಾಟಾ ಏಸ್‌ ಢಿಕ್ಕಿ : ಬೈಕ್ ಸವಾರ ಮೃತ್ಯು..!!

Next Post

ಆಹಾರ ಭದ್ರತೆಗಾಗಿ, ರಾಜ್ಯಗಳಿಗೆ ಅನುದಾನ ಹೆಚ್ಚಿಸಲು ಜನವಾದಿ ಮಹಿಳಾ ಸಂಘಟನೆ ಆಗ್ರಹ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಹಾರ ಭದ್ರತೆಗಾಗಿ, ರಾಜ್ಯಗಳಿಗೆ ಅನುದಾನ ಹೆಚ್ಚಿಸಲು ಜನವಾದಿ ಮಹಿಳಾ ಸಂಘಟನೆ ಆಗ್ರಹ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check