Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚೆರ್ಕಾಡಿ ಕಂಬಳದ ವಿಧಿವಿಧಾನ ಮುಗಿಸಿ ಜೀವನದ ಪಯಣ ಮುಗಿಸಿದ ಗುತ್ತಿನ ಮನೆಯ ಹಿರಿಯರಾದ ಜಯರಾಮ ಹೆಗ್ಡೆ..!!

Dhrishya News by Dhrishya News
10/12/2024
in ಸುದ್ದಿಗಳು
0
0
SHARES
52
VIEWS
Share on FacebookShare on Twitter

ಬ್ರಹ್ಮಾವರ :ಡಿಸೆಂಬರ್ 10:ನೂರಾರು ವರ್ಷಗಳ ಇತಿಹಾಸ ಇರುವ ಚೇರ್ಕಾಡಿ ಕಂಬಳಕ್ಕೆ ಯಾವುದೇ ಚ್ಯುತಿ ಬರದಂತೆ ಕಂಬಳದ ಎಲ್ಲಾ ವಿಧಿವಿಧಾನಗಳನ್ನು ಮುಗಿಸಿ ಗುತ್ತಿನ ಮನೆಯ ಹಿರಿಯ ಜಯರಾಮ ಹೆಗ್ಡೆ ಕೊನೆಯುಸಿರೆಳೆದಿದ್ದಾರೆ.

 ಚೇರ್ಕಾಡಿಯಲ್ಲಿ ಕಳೆದ ಎರಡು ದಿನಗಳ ಕಾಲ ಸಾಂಪ್ರದಾಯಿಕ ಕಂಬಳ ವರ್ಷಂಪ್ರತಿ ಯಂತೆ ನಡೆಯಿತು . ಕಂಬಳ ನಡೆಯುವಾಗ ಗುತ್ತಿನ ಮನೆತನದ ಹಿರಿಯರು ಮುಖ್ಯಸ್ಥರಾಗಿ ಎಲ್ಲವನ್ನು ನಿರ್ವಹಿಸುವ ಪರಿಪಾಠ ಇದೆ . ತಮ್ಮ ಅತ್ಯಂತ ಇಳಿ ವಯಸ್ಸಿನಲ್ಲಿ ಗುತ್ತಿನ ಮನೆಯ ಎಲ್ಲಾ ಕೆಲಸಗಳನ್ನು ನಿರ್ವಹಿಸಿದ ಚೇರ್ಕಾಡಿ ಜಯರಾಮ ಹೆಗ್ಡೆ  ಕೊನೆಯುಸಿರೆಳೆದಿದ್ದಾರೆ

ಕಂಬಳ ಮುಗಿಯುವವರೆಗಿನ ಎಲ್ಲಾ ವಿಧಿ ವಿಧಾನಗಳಲ್ಲಿ ಅವರು ಭಾಗವಹಿಸಿದ್ದರು. ಕೊನೆಯದಾಗಿ ತೆಂಗಿನಕಾಯಿಯನ್ನು ಒಡೆದು ಮನೆ ಸೇರಿದ್ದರು. ಮನೆಗೆ ಹೋದ ನಂತರ ಕೊನೆಯುಸಿರೆಳೆದಿದ್ದಾರೆ. 90 ವಯಸ್ಸು ಮೀರಿದ ಇವರು, ತಮ್ಮ ಅನಾರೋಗ್ಯಗಳನ್ನು ಲೆಕ್ಕಿಸದೆ ಕಂಬಳ ನಡೆಸಿಕೊಟ್ಟಿದ್ದಾರೆ. ಒಂದು ವೇಳೆ ಕಂಬಳ ನಡೆಯುವಾಗ ಅಥವಾ ಅದಕ್ಕಿಂತ ಮುಂಚೆ ಸಾವು ಸಂಭವಿಸಿದ್ದರೆ ಈ ಕಂಬಳ ರದ್ದಾಗ ಬೇಕಿತ್ತು. 

Previous Post

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ :ರಸ್ತೆ ಸಂಚಾರ ವಿರಳವಾಗಿದ್ದುದರಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ..!!

Next Post

ಕ್ಯಾಥೋಲಿಕ್ ಸಭಾ ಕಾರ್ಕಳ ವಲಯ ಕಾರ್ಯಕರ್ತರಿಂದ ಸಂಸದರಿಗೆ ಮನವಿ ಸಲ್ಲಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕ್ಯಾಥೋಲಿಕ್ ಸಭಾ ಕಾರ್ಕಳ ವಲಯ ಕಾರ್ಯಕರ್ತರಿಂದ ಸಂಸದರಿಗೆ ಮನವಿ ಸಲ್ಲಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved