Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೃಷ್ಣಮಠದಲ್ಲಿ  ಗೀತಾ ಜಯಂತಿ‌ ಕಾರ್ಯಕ್ರಮ ಉದ್ಘಾಟನೆಗಾಗಿ ಸಾಧು ಶ್ರೀ ಭದ್ರೇಶ ದಾಸ್ ಭೇಟಿ..!!

Dhrishya News by Dhrishya News
11/12/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 10:ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ, ಕೃಷ್ಣಮಠದಲ್ಲಿ ಬುಧವಾರ (ಡಿ.11) ನಡೆಯುವ ಗೀತಾ ಜಯಂತಿ‌ ಕಾರ್ಯಕ್ರಮ ಉದ್ಘಾಟನೆಗಾಗಿ ನವದೆಹಲಿಯ ಬಿಎಪಿಎಸ್ ಸ್ವಾಮಿ ನಾರಾಯಣ ಇನ್ಸ್ಟಿಟ್ಯೂಟ್ ನ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾದಾಸ್ ಮಂಗಳವಾರ ಕೃಷ್ಣಮಠಕ್ಕೆ ಆಗಮಿಸಿದರು.

ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು.

ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕನಕ ನವಗ್ರಹ ಕಿಂಡಿ‌ ಮೂಲಕ ಶ್ರೀಕೃಷ್ಣ ದರ್ಶನ‌ ಮಾಡಿಸಿ, ಶ್ರೀಕೃಷ್ಣ ಪ್ರಸಾದ ನೀಡಿದರು. ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಇದ್ದರು.

ಬಳಿಕ ಸಾಧು ಭದ್ರೇಶ ದಾಸ್ ಅವರು ರಥೋತ್ಸವದಲ್ಲಿ ಭಾಗವಹಿಸಿದರು.

ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ಮೊದಲಾದವರಿದ್ದರು.

Previous Post

ಮಾಹೆ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಸಸ್ಯ ಜೀವರಾಸಾಯನ ಶಾಸ್ತ್ರ ಸಮಾರಂಭ ಆರಂಭ..!!

Next Post

ಉಡುಪಿ : ಜನವರಿ 16 ರಿಂದ 23 ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜನೆ : ಜಿಲ್ಲಾಧಿಕಾರಿ ಮಾಹಿತಿ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜನವರಿ 16 ರಿಂದ 23 ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜನೆ : ಜಿಲ್ಲಾಧಿಕಾರಿ ಮಾಹಿತಿ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved