Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮುರುಡೇಶ್ವರ : ಸಮುದ್ರ ತೀರದಲ್ಲಿ ಕೊಚ್ಚಿ ಹೋದ ಪ್ರವಾಸಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿನಿಯರು:ಓರ್ವ ವಿದ್ಯಾರ್ಥಿನಿ ಶವ ಪತ್ತೆ..!!

Dhrishya News by Dhrishya News
11/12/2024
in ಸುದ್ದಿಗಳು
0
0
SHARES
80
VIEWS
Share on FacebookShare on Twitter

ಕಾರವಾರ: ಡಿಸೆಂಬರ್ 11:ಮುರುಡೇಶ್ವರ ಸಮುದ್ರ ತೀರದಲ್ಲಿ ದುರಂತ ಸಂಭವಿಸಿದ್ದು ಮುಳಬಾಗಿಲು ಪಟ್ಟಣ ದಿಂದ ಪ್ರವಾಸಕ್ಕೆ ಬಂದಿದ್ದ 54 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಸಮುದ್ರ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.

ವಿದ್ಯಾರ್ಥಿಗಳು ಕಡಲತೀರದಲ್ಲಿ ಇಳಿದು ಆಟವಾಡುತ್ತಿದ್ದರು. ಈ ವೇಳೆ ಏಳು ಜನ ವಿದ್ಯಾರ್ಥಿಗಳು ಅಲೆಯ ರಭಸಕ್ಕೆ ಕೊಚ್ಚಿ ಹೋದರು. ಲೈಫ್ ಗಾರ್ಡ್ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಿದರು. ಈ ವೇಳೆ ನಾಲ್ವರು ಆಳ ಸಮುದ್ರಕ್ಕೆ ತೇಲಿ ಹೋದರು. ಒಬ್ಬ ವಿದ್ಯಾರ್ಥಿ ಶ್ರಾವಂತಿ(15) ಮೃತ ದೇಹ ಪತ್ತೆಯಾಗಿದೆ. ದೀಪಾ, ಲಾವಣ್ಯ, ಲಿಪಿಕಾ ಅವರಿಗೆ ಹುಡುಕಾಟ ನಡೆದಿದೆ. ಪೊಲೀಸರು ಸ್ಥಳದಲ್ಲಿದ್ದು, ದುರಂತವನ್ನು ದಾಖಲಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಸ್ನೇಹಿತೆಯರನ್ನು ಕಳೆದು ಕೊಂಡು ದುಃಖಿತರಾಗಿದ್ದಾರೆ. ಕೋಲಾರದ ಮುಳುಬಾಗಿಲು ಶಾಲೆ ಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ 

Previous Post

ಕ್ಯಾಥೋಲಿಕ್ ಸಭಾ ಕಾರ್ಕಳ ವಲಯ ಕಾರ್ಯಕರ್ತರಿಂದ ಸಂಸದರಿಗೆ ಮನವಿ ಸಲ್ಲಿಕೆ..!!

Next Post

ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೇಲಿನ ಹಿಂಸೆ ಹಾಗೂ ದೌರ್ಜನ್ಯದ ವಿರುದ್ಧ ಆಂದೋಲನದ ಸಮಾರೋಪ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೇಲಿನ ಹಿಂಸೆ ಹಾಗೂ ದೌರ್ಜನ್ಯದ ವಿರುದ್ಧ ಆಂದೋಲನದ ಸಮಾರೋಪ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check