Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಪ್ರೋತ್ಸಾಹಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ..!!

Dhrishya News by Dhrishya News
11/12/2024
in ಸುದ್ದಿಗಳು
0
0
SHARES
16
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 11: 2023ರ ಜನವರಿ 01ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಅಂತಾರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಪಡೆಯಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾಪಟುಗಳು ತಮ್ಮ ಪ್ರಸ್ತಾವನೆಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Previous Post

ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೇಲಿನ ಹಿಂಸೆ ಹಾಗೂ ದೌರ್ಜನ್ಯದ ವಿರುದ್ಧ ಆಂದೋಲನದ ಸಮಾರೋಪ ಸಮಾರಂಭ..!!

Next Post

ಮಾಹೆ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಸಸ್ಯ ಜೀವರಾಸಾಯನ ಶಾಸ್ತ್ರ ಸಮಾರಂಭ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಸಸ್ಯ ಜೀವರಾಸಾಯನ ಶಾಸ್ತ್ರ ಸಮಾರಂಭ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check