Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಜನವರಿ 16 ರಿಂದ 23 ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜನೆ : ಜಿಲ್ಲಾಧಿಕಾರಿ ಮಾಹಿತಿ ..!!

Dhrishya News by Dhrishya News
11/12/2024
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 11:ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ರಾಜ್ಯ ಒಲಿಂಪಿಕ್ಸ್‌ ಕ್ರೀಡೆಗಳನ್ನು ಜಿಲ್ಲೆಯಲ್ಲಿ ಸಂಘ ಟಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ವಹಿಸಿ  ಮಾತನಾಡಿದರು.

2025ರ ಜ.16ರಿಂದ 23ರ ವರೆಗೆ ರಾಜ್ಯ ಒಲಿಂಪಿಕ್ಸ್‌ ಕ್ರೀಡಾಕೂಟಗಳು  ನಡೆಯಲಿದ್ದು, ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಭಾಗಗಳ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.

ವಿದ್ಯಾಕುಮಾರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ರಾಜ್ಯ ಒಲಿಂಪಿಕ್ಸ್‌ ಕ್ರೀಡೆಗಳನ್ನು ಜಿಲ್ಲೆಯಲ್ಲಿ ಸಂಘ ಟಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ 13ಕ್ಕೂ ಹೆಚ್ಚು ಕ್ರೀಡೆಗಳು 8 ದಿನಗಳ ಕಾಲ ಜಿಲ್ಲಾ ಕ್ರೀಡಾಂ ಗಣದಲ್ಲಿ ಹಾಗೂ ಮಾಹೆಯ ವಿ.ವಿ. ಕ್ರೀಡಾಂಗಣದಲ್ಲಿ ನಡೆಯಲಿದ್ದು, 3,500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.

ಕ್ರೀಡಾಪಟುಗಳು, ಅಧಿ ಕಾರಿಗಳು, ತೀರ್ಪುಗಾರರು ಸಹಿತ ಕ್ರೀಡಾಕೂಟಕ್ಕೆ ಸಂಬಂಧಿಸಿದವರಿಗೆ ಅಗತ್ಯ ವಸತಿ ಸೌಕರ್ಯ, ಊಟೋಪಹಾರದ ವ್ಯವಸ್ಥೆ ಸಹಿತ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಕ್ರೀಡಾಕೂಟದ ಉದ್ಘಾಟನೆಗೆ ಮುಖ್ಯಮಂತ್ರಿಗಳು, ಸಚಿವರು ಬರುವ ಸಾಧ್ಯತೆಯಿದೆ ಎಂದರು.

ಮಾಹೆಯ ವಿ.ವಿ ಕ್ರೀಡಾಂಗಣದಲ್ಲಿ ಲಾನ್‌ ಟೆನಿಸ್‌, ಟೇಬಲ್‌ ಟೆನಿಸ್‌, ಬ್ಯಾಡ್ಮಿಂಟನ್‌, ಹಾಕಿ ನಡೆಯಲಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್‌, ಕಬಡ್ಡಿ, ಟೈಕೊಂಡ, ವಾಲಿಬಾಲ್‌ ಮೊದಲಾದ ಕ್ರೀಡೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ಕ್ರೀಡೆಗೆ ಅನುಗುಣವಾಗಿ ಮೈದಾನವನ್ನು ವ್ಯವಸ್ಥಿತವಾಗಿ ಸಜ್ಜುಗೊಳಿಸಬೇಕು. ಕ್ರೀಡಾಪಟು ಗಳಿಗೆ ಯಾವುದೇ ಕೊರತೆ ಆಗದಂತೆ ನೋಡಿ ಕೊಳ್ಳಲು ಮುಂದಾಗಬೇಕು ಎಂದು ಸೂಚಿಸಿದರು.

ಕ್ರೀಡೆಗಳನ್ನು ಯಶಸ್ವಿಯಾಗಿ ನಡೆಸಲು ಉಪ ಸಮಿತಿಗಳನ್ನು ರಚಿಸಬೇಕು ಹಾಗೂ ಸ್ವಯಂ ಸೇವಕರನ್ನು ನಿಯೋಜಿಸಿ ಶಿಸ್ತುಬದ್ಧವಾಗಿ ಕ್ರೀಡಾ ಕೂಟ ನಡೆಸಲು ಇಲಾಖೆಯ ಅ ಧಿಕಾರಿಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ., ಜಿ.ಪಂ. ಮುಖ್ಯ ಯೋಜನಾಧಿಕಾರಿ ಉದಯ್‌ ಕುಮಾರ್‌ ಶೆಟ್ಟಿ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ.ನಾಯಕ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ, ಡಿಡಿಪಿಐ ಗಣಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಐ.ಪಿ ಗಡಾದ್‌, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್‌ ಬಿ. ಉಪಸ್ಥಿತರಿದ್ದರು.

Previous Post

ಕೃಷ್ಣಮಠದಲ್ಲಿ  ಗೀತಾ ಜಯಂತಿ‌ ಕಾರ್ಯಕ್ರಮ ಉದ್ಘಾಟನೆಗಾಗಿ ಸಾಧು ಶ್ರೀ ಭದ್ರೇಶ ದಾಸ್ ಭೇಟಿ..!!

Next Post

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನಲ್ಲಿ ಮಾನವ-ಶ್ರೇಣಿಯ ಎಲ್ ವಿ ಎಂ 3 (LVM3) ರಾಕೆಟ್ ಮಾದರಿ ಪ್ರದರ್ಶನದ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನಲ್ಲಿ ಮಾನವ-ಶ್ರೇಣಿಯ ಎಲ್ ವಿ ಎಂ 3 (LVM3) ರಾಕೆಟ್ ಮಾದರಿ ಪ್ರದರ್ಶನದ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved