Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ವಿಟ್ಲ : ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

Dhrishya News by Dhrishya News
12/12/2024
in मौसम
0
0
SHARES
24
VIEWS
Share on FacebookShare on Twitter

ವಿಟ್ಲ:ಡಿಸೆಂಬರ್ 12:  ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಳ್ನಾಡು ಗ್ರಾಮದ ಕುಳಾಲು ಕುಡ್ತಡ್ಕ ಎನ್ನುವಲ್ಲಿ ನಡೆದಿದೆ.

ಕುಡ್ತಡ್ಕ ನಿವಾಸಿ ಸಿಪ್ರಿಯನ್‌ ಮೊಂತೆರೋ (55) ಮೃತರು. ಸಿಪ್ರಿಯನ್‌ ಸೋಮವಾರದಿಂದ ನಾಪತ್ತೆಯಾಗಿದ್ದರು. ಬುಧವಾರ ಬೆಳಗ್ಗೆ ಹುಡುಕಾಡಿದಾಗ ದಾರಿ ಮಧ್ಯದ ತೋಟದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಫ್ರೆಂಡ್ಸ್‌ ವಿಟ್ಲದ ಮುರಳೀಧರ್‌ ತಂಡ ತೆರಳಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಲಾಯಿತು.ವಿಟ್ಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Previous Post

ಜನವರಿ 21ರಿಂದ ಮಂಗಳೂರಿನಿಂದ ಸಿಂಗಾಪುರಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸೌಲಭ್ಯ..!!

Next Post

ಮಾಜಿ ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಜಿ ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026
ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

09/09/2026
ಮಲ್ಪೆ: ಕೆಲಸಕ್ಕೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ

ಮಲ್ಪೆ: ಕೆಲಸಕ್ಕೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ

09/09/2026
ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

09/09/2026

Recent News

imunify-bot-check