Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ :ರೈಲು ನಿಲ್ದಾಣದಲ್ಲಿ ಕಾಮಗಾರಿ ಹಿನ್ನೆಲೆ ಇಂದು ಮತ್ತೆ ನಾಳೆ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ..!!

Dhrishya News by Dhrishya News
13/12/2024
in मौसम
0
0
SHARES
19
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 13:ರೈಲ್ವೆ ನಿಲ್ದಾಣದಲ್ಲಿ ಕೆಲವು ಕಾಮಗಾರಿಗಳು ನಡೆಯುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಕೊಂಕಣ ರೈಲು ಮಾರ್ಗದ ನಂದಿಕೂರು ರೈಲ್ವೆ ನಿಲ್ದಾಣದಲ್ಲಿ ಕೆಲವು ಕಾಮಗಾರಿಗಳು ನಡೆಯುವ ಹಿನ್ನೆಲೆಯಲ್ಲಿ ಡಿ.14ರವರೆಗೆ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ 

ಇಂದು ಡಿ.13ರ ಶುಕ್ರವಾರ ಬೆಳಗ್ಗೆ 7:10ರಿಂದ 9:40ವರೆಗೆ ಎರಡೂವರೆ ಗಂಟೆಗಳ ಕಾಲ ಮಾರ್ಗ ಬಂದ್ ಆಗಲಿದ್ದು, ರೈಲು ನಂ.20646 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ವಂದೇಭಾರತ್ ಎಕ್ಸ್‌ಪ್ರೆಸ್ ಹಾಗೂ ರೈಲು ನಂ.10107 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ಮೆಮು ರೈಲುಗಳ ಸಂಚಾರದಲ್ಲಿ 10 ನಿಮಿಷ ವಿಳಂಬವಾಗಲಿದೆ.

ಡಿ.14ರ ಶನಿವಾರ ಬೆಳಗ್ಗೆ 7:30ರಿಂದ 9:50ರವರೆಗೆ 2ಗಂಟೆ 20 ನಿಮಿಷ ಕಾಲ ರೈಲು ಮಾರ್ಗ ಬಂದ್ ಆಗಲಿದ್ದು, ರೈಲು ನಂ.20646 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ವಂದೇಭಾರತ್ ಎಕ್ಸ್‌ಪ್ರೆಸ್ ಹಾಗೂ ರೈಲು ನಂ.10107 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ಮೆಮು ರೈಲುಗಳ ಸಂಚಾರದಲ್ಲಿ 20 ನಿಮಿಷ ವಿಳಂಬವಾಗಲಿದೆ. ಪ್ರಯಾಣಿಕರು ಕೊಂಕಣ ರೈಲ್ವೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

Previous Post

ಮಾಜಿ ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಬಂಧನ..!!

Next Post

ಮಣಿಪಾಲ್ ಕಾರ್ಡಿಯಾಲಜಿ ಅಪ್ಡೇಟ್ 2024 ಸಮ್ಮೇಳನ : 15 ನೇ ವರ್ಷದ ಕ್ರಿಸ್ಟಲ್ ಜುಬಿಲಿ ಆಚರಣೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ್ ಕಾರ್ಡಿಯಾಲಜಿ ಅಪ್ಡೇಟ್ 2024 ಸಮ್ಮೇಳನ : 15 ನೇ ವರ್ಷದ ಕ್ರಿಸ್ಟಲ್ ಜುಬಿಲಿ ಆಚರಣೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

15/02/2026
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

15/02/2026
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

15/02/2026
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

15/02/2026

Recent News

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

15/02/2026
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

15/02/2026
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

15/02/2026
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

15/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved