Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಾಜಿ ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಬಂಧನ..!!

Dhrishya News by Dhrishya News
13/12/2024
in मौसम
0
0
SHARES
80
VIEWS
Share on FacebookShare on Twitter

ತುಮಕೂರು, ಡಿಸೆಂಬರ್ 13: ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್  ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್​ನನ್ನು ನಿನ್ನೆ (ಡಿಸೆಂಬರ್ 12) ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು, ಡ್ರೋನ್ ಪ್ರತಾಪ್​ನನ್ನು ಬಂಂಧಿಸಿದ್ದಾರೆ.

ನಿರ್ಜನ ಪ್ರದರ್ಶನದಲ್ಲಿದ್ದ ಕೃಷಿ ಹೊಂಡದಂತ ಆಳವಾದ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್‌ ಆಗಿದೆ, ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವಿಡಿಯೋ ಸಾರ್ವಜನಿಕರ ಟೀಕೆಗೆ ಗುರಿಯಾಗಿತ್ತು.

ಈ ರೀತಿ ವಿಡಿಯೋ ಮಾಡೋದು ಕಾನೂನು ಬಾಹಿರ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿತ್ತು. ಯಾವೆಲ್ಲ ಕೆಮಿಕಲ್ ಹಾಕಿದರೆ ಬ್ಲಾಸ್ಟ್ ಆಗುತ್ತೆ ಎಂದು ಲೈವ್‌ನಲ್ಲಿ ಹೇಳಿದ್ದು, ಇದನ್ನು ಕಿಡಿಗೇಡಿಗಳು ಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಪರಿಸತವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದರು.

ಈ ಸಂಬಂಧ ಮಿಡಿಗೇಶಿ ಪೊಲೀಸರು BNS ಸೆಕ್ಷನ್ 288, ಸ್ಫೋಟವಸ್ತು ನಿಯಂತ್ರಣ ಕಾಯ್ದೆ 3ರಅಡಿ ಪ್ರಕರಣ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದಾರೆ.

Previous Post

ವಿಟ್ಲ : ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

Next Post

ಉಡುಪಿ :ರೈಲು ನಿಲ್ದಾಣದಲ್ಲಿ ಕಾಮಗಾರಿ ಹಿನ್ನೆಲೆ ಇಂದು ಮತ್ತೆ ನಾಳೆ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ರೈಲು ನಿಲ್ದಾಣದಲ್ಲಿ ಕಾಮಗಾರಿ ಹಿನ್ನೆಲೆ ಇಂದು ಮತ್ತೆ ನಾಳೆ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭೂ ವಿವಾದ: ಕಾರಿನಿಂದ ಗುದ್ದಿ ಉದ್ಯಮಿಯನ್ನು ಕೊಲ್ಲಲು ಯತ್ನ, ಯುವಕ ಬಂಧನ….!

ಭೂ ವಿವಾದ: ಕಾರಿನಿಂದ ಗುದ್ದಿ ಉದ್ಯಮಿಯನ್ನು ಕೊಲ್ಲಲು ಯತ್ನ, ಯುವಕ ಬಂಧನ….!

18/03/2026
ಸರಕಾರಿ ಉದ್ಯೋಗದ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ  ರೂ.ವಂಚನೆ…!

ಸರಕಾರಿ ಉದ್ಯೋಗದ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ.ವಂಚನೆ…!

18/03/2026
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡೀಪಾರು ಆದೇಶ; ಅವಧಿ 6 ತಿಂಗಳಿಗೆ ಇಳಿಕೆ….!

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡೀಪಾರು ಆದೇಶ; ಅವಧಿ 6 ತಿಂಗಳಿಗೆ ಇಳಿಕೆ….!

18/03/2026
ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

18/03/2026

Recent News

ಭೂ ವಿವಾದ: ಕಾರಿನಿಂದ ಗುದ್ದಿ ಉದ್ಯಮಿಯನ್ನು ಕೊಲ್ಲಲು ಯತ್ನ, ಯುವಕ ಬಂಧನ….!

ಭೂ ವಿವಾದ: ಕಾರಿನಿಂದ ಗುದ್ದಿ ಉದ್ಯಮಿಯನ್ನು ಕೊಲ್ಲಲು ಯತ್ನ, ಯುವಕ ಬಂಧನ….!

18/03/2026
ಸರಕಾರಿ ಉದ್ಯೋಗದ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ  ರೂ.ವಂಚನೆ…!

ಸರಕಾರಿ ಉದ್ಯೋಗದ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ.ವಂಚನೆ…!

18/03/2026
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡೀಪಾರು ಆದೇಶ; ಅವಧಿ 6 ತಿಂಗಳಿಗೆ ಇಳಿಕೆ….!

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡೀಪಾರು ಆದೇಶ; ಅವಧಿ 6 ತಿಂಗಳಿಗೆ ಇಳಿಕೆ….!

18/03/2026
ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved