Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ವರ್ಲ್ಡ್ ಚೆಸ್ ಚಾಂಪಿಯನ್ ಡಿ ಗುಕೇಶ್ ಗೆ 5 ಕೋಟಿ ರೂ ನಗದು ಬಹುಮಾನ ಘೋಷಣೆ..!!

Dhrishya News by Dhrishya News
14/12/2024
in मौसम
0
0
SHARES
46
VIEWS
Share on FacebookShare on Twitter

ಡಿಸೆಂಬರ್ 14 : ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿದ ಭಾರತದ ಹಾಗೂ ಚೆನ್ನೈ ಮೂಲದ ಡಿ ಗುಕೇಶ್‌ಗೆ (D Gukesh) ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶುಕ್ರವಾರ 5 ಕೋಟಿ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದ್ದಾರೆ. ಚೆನ್ನೈ ಗ್ರ್ಯಾಂಡ್‌ಮಾಸ್ಟರ್ ಗುಕೇಶ್ ಗುರುವಾರ ಸಿಂಗಾಪುರದಲ್ಲಿ ನಡೆದಿದ್ದ ಪ್ರಶಸ್ತಿ ಸುತ್ತಿನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ 18ನೇ ವಯಸ್ಸಿನಲ್ಲಿ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದರು.

ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಗುಕೇಶ್ ಪಾತ್ರರಾಗಿದ್ದಾರೆ. ವಿಶ್ವ ಕಿರಿಯ ಚೆಸ್ ಚಾಂಪಿಯನ್ ಡಿ ಗುಕೇಶ್ ಅವರ ಅದ್ಭುತ ಸಾಧನೆಯನ್ನು ಗೌರವಿಸಲು 5 ಕೋಟಿ ರೂಪಾಯಿ ನಗದು ಬಹುಮಾನವನ್ನು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಸ್ಟಾಲಿನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. 

Previous Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವಜಾತ ಶಿಶುವಿನಲ್ಲಿ ಕಂಡುಬಂದ ಅಪರೂಪದ ಯಕೃತ್ ಗೆಡ್ಡೆಯನ್ನು ಸಂಕೀರ್ಣ ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿ ನಿರ್ವಹಣೆ..!

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ‘ದರ್ಶನ್, ಪವಿತ್ರ ಗೌಡ ಸೇರಿ 7 ಆರೋಪಿ’ಗಳಿಗೆ ಜಾಮೀನು ಮಂಜೂರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ 'ದರ್ಶನ್, ಪವಿತ್ರ ಗೌಡ ಸೇರಿ 7 ಆರೋಪಿ'ಗಳಿಗೆ ಜಾಮೀನು ಮಂಜೂರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check