Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ‘ದರ್ಶನ್, ಪವಿತ್ರ ಗೌಡ ಸೇರಿ 7 ಆರೋಪಿ’ಗಳಿಗೆ ಜಾಮೀನು ಮಂಜೂರು..!!

Dhrishya News by Dhrishya News
13/12/2024
in मौसम
0
0
SHARES
5
VIEWS
Share on FacebookShare on Twitter

ಡಿಸೆಂಬರ್ 13:ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಹೈಕೋರ್ಟ್ ಇದೀಗ ಜಾಮೀನು ನೀಡಿದೆ.

ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಇದೀಗ ಹೈಕೋರ್ಟ್ ಜಾಮೀನು ನೀಡಿದೆ.ಕಳೆದ ಆರು ತಿಂಗಳಿನಿಂದ ನಡೆದ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿದ್ದರು.

ಇತ್ತೀಚಿಗೆ ಬೆನ್ನು ನೋವಿನ ಸಮಸ್ಯೆ ತಿಳಿಸಿ, ಬಳ್ಳಾರಿ ಜಿಲ್ಲೆ ಬಿಡುಗಡೆಯಾಗಿದ್ದರು. ಇತ್ತೀಚಿಗೆ ನಡೆದ ಒಂದು ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಎಸ್ ಎಸ್ ವಿಶ್ವಶಿತ್ ಶೆಟ್ಟಿ ಅವರು ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

Previous Post

ವರ್ಲ್ಡ್ ಚೆಸ್ ಚಾಂಪಿಯನ್ ಡಿ ಗುಕೇಶ್ ಗೆ 5 ಕೋಟಿ ರೂ ನಗದು ಬಹುಮಾನ ಘೋಷಣೆ..!!

Next Post

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ಉದ್ಯೋಗವಕಾಶ :ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ಉದ್ಯೋಗವಕಾಶ :ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News