Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ಉದ್ಯೋಗವಕಾಶ :ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ..!!

Dhrishya News by Dhrishya News
14/12/2024
in मौसम
0
0
SHARES
51
VIEWS
Share on FacebookShare on Twitter

ಮಂಗಳೂರು :ಡಿಸೆಂಬರ್ 14: ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈಗಾಗಲೇ ಖಾಲಿಯಿರುವ ಒಟ್ಟು 33 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಪ್ರಾಧಿಕಾರದಲ್ಲಿ ಸಿವಿಲ್ ಮತ್ತು ಎಲೆಕ್ಟಿಕಲ್ ವಿಭಾಗದಲ್ಲಿ ಅಸಿಸ್ಟೆಂಟ್ ಇಂಜಿನಿಯರ್, ಅಸಿಸ್ಟೆಂಟ್ ಡೈರೆಕ್ಟರ್, ಡೆಪ್ಯೂಟಿ ಡೈರೆಕ್ಟರ್ , ಸ್ಪೋರ್ಟ್ಸ್ ಆಫೀಸರ್, ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್ ಹಾಗೂ ಸೀನಿಯರ್ ಅಕೌಂಟ್ಸ್ ಆಫೀಸರ್ ಹುದ್ದೆಗಳು ಖಾಲಿಯಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಡಿಸೆಂಬರ್ 27 ರೊಳಗೆ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ 

ಸಂಸ್ಥೆಯ ಹೆಸರು : ನವಮಂಗಳೂರು ಬಂದರು ಪ್ರಾಧಿಕಾರ

ಹುದ್ದೆಗಳು : ಸಹಾಯಕ ನಿರ್ದೇಶಕರು, ಹಿರಿಯ ಲೆಕ್ಕಾಧಿಕಾರಿಗಳು, ಕಾನೂನು ಅಧಿಕಾರಿ, ವೈದ್ಯಕೀಯ ಅಧಿಕಾರಿ ಮತ್ತು ಸಹಾಯಕ ಇಂಜಿನಿಯರ್

ಹುದ್ದೆಗಳ ಸಂಖ್ಯೆ : ಒಟ್ಟು 33 ಹುದ್ದೆಗಳು

ಉದ್ಯೋಗ ಸ್ಥಳ : ಪಣಂಬೂರು, ಮಂಗಳೂರು

ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು

 ಈ ಹುದ್ದೆಗಳ ನೇಮಕಾತಿ ಅನುಸಾರ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೋಮ, ಕಾನೂನು ಪದವಿ, ಮೆಡಿಕಲ್, ಸಿವಿಲ್ ಇಂಜಿನಿಯರ್ ಸೇರಿದಂತೆ ವಿವಿಧ ವಿಷಯದಲ್ಲಿ ಪದವಿ ಪಡೆದಿರಬೇಕು.

ಅಭ್ಯರ್ಥಿಗಳ ಗರಿಷ್ಟ ವಯಸ್ಸು 45 ವರ್ಷದ ಒಳಗಿರಬೇಕು. ಮೀಸಲಾತಿ ವರ್ಗದವರಿಗೆ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ

ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 475 ರೂ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಹುದ್ದೆಗಳ ನೇಮಕಾತಿ ಆಯ್ಕೆ ವಿಧಾನ

 ಆನ್ಲೈನ್ ಪರೀಕ್ಷೆ

ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 27, 2024

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಡಿಸೆಂಬರ್ 27 ರೊಳಗೆ ಅರ್ಜಿ ಸಲ್ಲಿಸಿ.

Previous Post

ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ‘ದರ್ಶನ್, ಪವಿತ್ರ ಗೌಡ ಸೇರಿ 7 ಆರೋಪಿ’ಗಳಿಗೆ ಜಾಮೀನು ಮಂಜೂರು..!!

Next Post

ಮಾಹೆ ಮಣಿಪಾಲದಲ್ಲಿ ಡಿಸೆಂಬರ್ 16ರವರೆಗೆ ಅಖಿಲ ಭಾರತ ಅಂತರ ವಲಯ ಅಂತರ ವಿಶ್ವವಿದ್ಯಾಲಯ (ಮಹಿಳಾ)ಟೆನಿಸ್ ಪಂದ್ಯಾವಳಿ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆ ಮಣಿಪಾಲದಲ್ಲಿ ಡಿಸೆಂಬರ್ 16ರವರೆಗೆ ಅಖಿಲ ಭಾರತ ಅಂತರ ವಲಯ ಅಂತರ ವಿಶ್ವವಿದ್ಯಾಲಯ (ಮಹಿಳಾ)ಟೆನಿಸ್ ಪಂದ್ಯಾವಳಿ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check