Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳ : ಅಕಸ್ಮಿಕವಾಗಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಟೂರಿಸ್ಟ್ ವಾಹನ..!!

Dhrishya News by Dhrishya News
15/12/2024
in मौसम
0
0
SHARES
56
VIEWS
Share on FacebookShare on Twitter

ಕಾರ್ಕಳ :ಡಿಸೆಂಬರ್ 15: ಕಾರ್ಕಳದಿಂದ ಕಳಸಕ್ಕೆ‌ ಹೋಗುತ್ತಿದ್ದ ಟಿ.ಟಿ.ಫೋಸ್೯ ವಾಹನವೊಂದು ಎಸ್ ಕೆ ಬಾರ್ಡರ್ ಮುಂಭಾಗದಲ್ಲಿ ಅಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ  ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಕಟಪಾಡಿಯ ಪ್ರಶಾಂತ ಎಂಬವರಿಗೆ ಸೇರಿದ ವಾಹನ ಅದಾಗಿತ್ತು.ಯಾತ್ರಾರ್ಥಿಗಳು ಕಳಸಕ್ಕೆ ಹೋಗುತ್ತಿದ್ದಾಗ ಎಸ್ ಕೆ ಬಾರ್ಡರ್ ದಾಟಿ ಮುಂದೆ ಹೋಗುತ್ತಿದ್ದಾಗ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ಇದರ ಬೆನ್ನಲ್ಲೇ ಕಾಣಿಸಿಕೊಂಡ ಬೆಂಕಿಯ ಜ್ವಾಲೆ ಇಡೀ ಹೊತ್ತಿ ಭಸ್ಮವಾಗಿದೆ.

ಎಸ್ ಕೆ ಬಾರ್ಡರ್ ನಲ್ಲಿ ಕಾರ್ಯ ನಿರ್ವಹಿಸುವ ಅರಣ್ಯ ಇಲಾಖಾ ಸಿಬ್ಬಂದಿಗಳು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿದ್ದು, ಅದಾಗಲೇ ವಾಹನ ಸಂಪೂರ್ಣ ಹೊತ್ತಿ ಉರಿದಿದೆ.

Previous Post

ಮಾಹೆಗೆ 2024 ನೇ ಸಾಲಿನ ಸಿಐಐ ಉದ್ಯಮ ಅಕಾಡೆಮಿ ಪಾಲುದಾರಿಕೆ ಪ್ರಶಸ್ತಿ ಗರಿ..!!

Next Post

ಬಲವಾದ ಸಂಪರ್ಕಗಳು ಮತ್ತು ಸಹಯೋಗವನ್ನು ಉತ್ತೇಜಿಸಲು ಎಂಐಟಿ ಹಳೆ ವಿದ್ಯಾರ್ಥಿ ಸಂಘಕ್ಕೆ ಚಾಲನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಲವಾದ ಸಂಪರ್ಕಗಳು ಮತ್ತು ಸಹಯೋಗವನ್ನು ಉತ್ತೇಜಿಸಲು ಎಂಐಟಿ ಹಳೆ ವಿದ್ಯಾರ್ಥಿ ಸಂಘಕ್ಕೆ ಚಾಲನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026

Recent News

imunify-bot-check