Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉದ್ಯಾವರ: ಬೊಳ್ಜೆಯಲ್ಲಿ 24 ವರ್ಷದ ಯುವಕ ಆತ್ಮಹತ್ಯೆ..!!

Dhrishya News by Dhrishya News
15/12/2024
in मौसम
0
0
SHARES
119
VIEWS
Share on FacebookShare on Twitter

ಉದ್ಯಾವರ: ಡಿಸೆಂಬರ್ 15:ಉದ್ಯಾವರ ಬೊಳ್ಜೆ ಎಂಬಲ್ಲಿ ಇಂದು ಬೆಳಗಿನ ಜಾವ ವೈಯಕ್ತಿಕ ಕಾರಣದಿಂದ ಮನನೊಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೊಳ್ಜೆಯ ಆದಿತ್ಯ(24)ಆತ್ಮಹತ್ಯೆ ಮಾಡಿಕೊಂಡ  ಯುವಕ ಇವರು ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ ತಂಡವನ್ನು ಕಟ್ಟಿದ್ದರು. ಅಲ್ಲದೆ ಪೆರಂಪಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲೂ ಇವರು ಭಾಗವಹಿಸಿದ್ದರು.

ಅಲ್ಲಿಂದ ಮುಂಜಾನೆ 4:00ಯ ಬಳಿಕ ಮನೆಗೆ ಬಂದು  ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

 ಮುಂಜಾನೆ 4:00ಯ ಬಳಿಕ ಮನೆಗೆ ಬಂದು ನೇಣು ಬಿಗಿದು ಆತ್ಮಹತ್ಯೆ

Previous Post

ಬಲವಾದ ಸಂಪರ್ಕಗಳು ಮತ್ತು ಸಹಯೋಗವನ್ನು ಉತ್ತೇಜಿಸಲು ಎಂಐಟಿ ಹಳೆ ವಿದ್ಯಾರ್ಥಿ ಸಂಘಕ್ಕೆ ಚಾಲನೆ…!!

Next Post

ಖ್ಯಾತ ತಬಲಾ ವಾದಕ ‘ಜಾಕೀರ್ ಹುಸೇನ್’ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖ್ಯಾತ ತಬಲಾ ವಾದಕ 'ಜಾಕೀರ್ ಹುಸೇನ್' ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

25/09/2026
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026

Recent News

imunify-bot-check