Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಸೋಮೇಶ್ವರ :ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ  ಪಾಲ್ಗೊಳ್ಳಲು ಬಂದಿದ್ದ ಮಹಿಳೆ ಕಾಲು ಜಾರಿ ಸಮುದ್ರಪಾಲು..!!

Dhrishya News by Dhrishya News
16/12/2024
in मौसम
0
0
SHARES
51
VIEWS
Share on FacebookShare on Twitter

ಉಳ್ಳಾಲ: ಡಿಸೆಂಬರ್ 16:ಸೋಮೇಶ್ವರ ಸಮುದ್ರ ತೀರದಲ್ಲಿ ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆ ಸೋಮವಾರ (ಡಿ.16) ಸಂಭವಿಸಿದೆ.

ದೇರೆಬೈಲ್ ನ ದಿ.ಜಗದೀಶ್ ಭಂಡಾರಿ ಅವರ ಪತ್ನಿ ಉಷಾ (72) ಮೃತ ಮಹಿಳೆ.ಉಷಾ ಅವರ ತಂಗಿ ನಿಶಾ ಭಂಡಾರಿ ಅವರ ಗಂಡ ಕರುಣಾಕರ ಭಂಡಾರಿ ಎಂಬವರು ಕೆಲವು ದಿನಗಳ ಹಿಂದೆ ನಿಧನರಾಗಿದ್ದು, ಸೋಮವಾರ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಸಂಬಂಧಿಕರ ಜೊತೆಗೆ ಸೋಮೇಶ್ವರಕ್ಕೆ ಆಗಮಿಸಿದ್ದರು. ಪಿಂಡ ಪ್ರದಾನದ ಬಳಿಕ ಸಮುದ್ರ ದಲ್ಲಿ ಸ್ನಾನ ಪ್ರಕ್ರಿಯೆ ಮುಗಿಸುತ್ತಿದ್ದಾಗ ಸಂಬಂಧಿಕರು ನೋಡುತ್ತಿದ್ದಂತೆಯೇ ಕಾಲು ಜಾರಿ ಸಮುದ್ರ ಪಾಲಾಗಿದ್ದಾರೆ. ಸಹಾಯಕ್ಕಾಗಿ ಕೂಗಿದಾಗ ಸ್ಥಳೀಯರು ಸಮುದ್ರಕ್ಕೆ ಧುಮುಕಿದ್ದು, ಅವರನ್ನು ಸಮುದ್ರ ತಟಕ್ಕೆ ತರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.

ಉಷಾ ಅವರು ಏನ್.ಎಮ್.ಪಿ.ಟಿಯಲ್ಲಿ 40 ವರ್ಷಗಳ ಕಾಲ ಸೇವೆ ಸಲ್ಲಿಸಿ ಅಸಿಸ್ಟೆಂಟ್ ಸೆಕ್ರೆಟರಿ ಆಗಿ ನಿವೃತ್ತರಾಗಿದ್ದರು. ಮೃತರು ಪುತ್ರಿಯನ್ಬು ಅಗಲಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಕೆ. ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ.

Previous Post

ಮಂಗಳೂರು : ಸಿಟಿ ಸೆಂಟರ್ ಬಳಿ ಇರುವ ಫ್ಲಾಟ್ ಬಳಿ ಬೆಂಕಿಗಾಹುತಿಯಾದ ಕಾರು..!!

Next Post

ಉಡುಪಿ :ಬೀಡಿ ಎಲೆ ಸರಿಪಡಿಸಲು ಒತ್ತಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಬೀಡಿ ಎಲೆ ಸರಿಪಡಿಸಲು ಒತ್ತಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026

Recent News

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved