Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳ :ಹೋಂ ನರ್ಸ್‌ ಆಗಿ ಮನೆ ಸೇರಿಕೊಂಡು 9 ಲಕ್ಷ ರೂ. ವಂಚನೆ  ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!!

Dhrishya News by Dhrishya News
17/12/2024
in मौसम
0
0
SHARES
115
VIEWS
Share on FacebookShare on Twitter

ಕಾರ್ಕಳ: ಡಿಸೆಂಬರ್ 16: ಹೋಂ ನರ್ಸ್‌ ಆಗಿ ಮನೆ ಸೇರಿಕೊಂಡು 9 ಲಕ್ಷ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಡಿ. 14ರಂದು ಬಂಧಿಸಿದ್ದಾರೆ.

ಕುಕ್ಕುಂದೂರಿನ ಕುಪ್ಪಬೆಟ್ಟು ನಿವಾಸಿ ಕಾರ್ತಿಕ್‌ ಶೆಟ್ಟಿ (28) ಮತ್ತು ತೆಳ್ಳಾರು ನಿವಾಸಿ ರತ್ನಾಕರ್‌ (50) ಬಂಧಿತರು. ಕಸಬಾ ಗ್ರಾಮದ ಶಶಿಧರ್‌ (75) ಅವರ ಕೋರಿಕೆಯಂತೆ 2ನೇ ಆರೋಪಿ ಅಲೈಟ್‌ಕೇರ್‌ ಎಂಬ ಸಂಸ್ಥೆಯ ರತ್ನಾಕರ್‌ನಿಂದ 1ನೇ ಆರೋಪಿ ಕಾರ್ತಿಕ್‌ ಶೆಟ್ಟಿ ಹೋಂ ನರ್ಸ್‌ ಆಗಿ ಮನೆಗೆ ಕೆಲಸಕ್ಕೆ ಬಂದಿದ್ದರು 

ಶಶಿಧರ್‌  ಅವರು ಬೇರೆಯವರಿಗೆ ಹಣ ವರ್ಗಾವಣೆ ಮಾಡುವ ವೇಳೆ ಗೂಗಲ್‌ ಪೇ ಪಿನ್‌ ನಂಬರ್‌ ಗಮನಿಸಿ ಅನಂತರ ಹಂತಹಂತವಾಗಿ ಲಕ್ಷಾಂತರ ರೂ. ಹಣವನ್ನು ಭಾರತ್‌ ಬ್ಯಾಂಕ್‌ ಕೋ-ಅಪರೇಟಿವ್‌ ಸೊಸೈಟಿ ಖಾತೆಗೆ ಗೂಗಲ್‌ ಪೇ ಮುಖಾಂತರ ವರ್ಗಾವಣೆ ಮಾಡಿಕೊಂಡು ನಂಬಿಕೆ ದ್ರೋಹ ಮಾಡಿದ್ದರು ಎಂದು ದೂರಲಾಗಿತ್ತು.

ತನಿಖೆ ಕೈಗೆತ್ತಿಕೊಂಡ ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಪತ್ತೆ ಬಲೆ ಬೀಸಿದ್ದರು. ಆರೋಪಿಗಳು ಮುಂಬಯಿ  ದಹಿಸರ್‌ನಲ್ಲಿ ತಲೆಮರೆಸಿಕೊಂಡ ಮಾಹಿತಿ ಪಡೆದು ಅಲ್ಲಿಗೆ ತೆರಳಿ ಇಬ್ಬರು ಆರೋಪಿಗಳನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

Previous Post

6 ರಿಂದ 10ನೇ ತರಗತಿಯ ಗಣಿತ,ವಿಜ್ಞಾನ ವಿಷಯದಲ್ಲಿ ದಲ್ಲಿ `CBSE’ ಪಠ್ಯಕ್ರಮ ಅಳವಡಿಕೆ:ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ  ಘೋಷಣೆ..!!

Next Post

ಕಾರ್ಕಳ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ‌ಹಾಗೂ ಅದ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ‌ಹಾಗೂ ಅದ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News