Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಹೂಡೆಯಲ್ಲಿ ತೆಂಗಿನಕಾಯಿ ನಾರು ಸಾಗಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಬೆಂಕಿ : ಸಂಪೂರ್ಣ ಸುಟ್ಟು ಹೋದ ವಾಹನ..!!

Dhrishya News by Dhrishya News
18/12/2024
in मौसम
0
0
SHARES
14
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 18:ವಿದ್ಯುತ್‌ ತಂತಿ ತಗಲಿ ಶಾರ್ಟ್‌ ಸರ್ಕ್ಯೂಟ್‌ ಆದ ಕಾರಣ ತೆಂಗಿನಕಾಯಿ ನಾರು ಸಾಗಾಟ ಮಾಡುತ್ತಿದ್ದ ವಾಹನಕ್ಕೆ  ಆಕಸ್ಮಿಕವಾಗಿ ಬೆಂಕಿ ತಗಲಿ ವಾಹನ ಸಂಪೂರ್ಣ ಸುಟ್ಟು ಹೋದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಕದಲ್ಲೇ ವಸತಿ, ಹೊಟೇಲ್‌, ಅಂಗಡಿ ಇದ್ದು, ಸುತ್ತ ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೂಕ್ತ ಸಮಯದಲ್ಲಿ ಅಗ್ನಿಶಾಮಕ ದಳದ ವಾಹನ ಆಗಮಿಸಿ ಬೆಂಕಿ ನಂದಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.

ಈ ಭಾಗದಲ್ಲಿ ವಿದ್ಯುತ್‌ ತಂತಿ ಜೋತು ಬಿದ್ದು ಹಲವು ಬಾರಿ ಶಾರ್ಟ್‌ ಸರ್ಕ್ಯೂಟ್‌ನಿಂದ ಕಿಡಿ ಹಾರುತ್ತಿತ್ತು ಎನ್ನಲಾಗಿದೆ. ಮೆಸ್ಕಾಂ ಕೂಡಲೇ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Previous Post

ಮಲ್ಪೆ :ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್‌ ನಿಂದ ಕಚೇರಿಯ ಮೀಟಿಂಗ್‌ ರೂಮ್‌ ನಲ್ಲಿ ಬೆಂಕಿ..!!

Next Post

ಉಡುಪಿ : ಖಾಯಂ ಜಾಹಿರಾತು ಫಲಕಗಳಲ್ಲಿ ಅನುಮತಿ ಸಂಖ್ಯೆ ಕಡ್ಡಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಖಾಯಂ ಜಾಹಿರಾತು ಫಲಕಗಳಲ್ಲಿ ಅನುಮತಿ ಸಂಖ್ಯೆ ಕಡ್ಡಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026

Recent News