Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳದ ಅಕ್ವಾ ಅಮಿಗೋಸ್ ಸ್ವಿಮ್ಮಿ ಫೆಸ್ಟ್ -2025 ವತಿಯಿಂದ ಈಜು ಸ್ಪರ್ಧೆ..!!

Dhrishya News by Dhrishya News
19/12/2024
in मौसम
0
0
SHARES
43
VIEWS
Share on FacebookShare on Twitter

ಕಾರ್ಕಳ :ಡಿಸೆಂಬರ್ 19: ಅಕ್ವಾ ಅಮಿಗೋಸ್ ಸ್ವಿಮ್ಮಿ ಫೆಸ್ಟ್ -2025 ವತಿಯಿಂದ ಜನವರಿ 12 ರಂದು ಕಾರ್ಕಳದ ಸರಕಾರಿ ಸ್ವಿಮ್ಮಿಂಗ್ ಪೂಲ್ ಕೋಟಿ ಚೆನ್ನಯ್ಯ ಪಾರ್ಕ್ ಹತ್ತಿರದಲ್ಲಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ವಿದ್ಯಾರ್ಥಿಗಳಿಗೆ ಮತ್ತು ಮಹಿಳೆ ಹಾಗೂ ಪುರುಷರಿಗೆ ಕೂಡ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 

 ವಿವಿಧ ರೀತಿಯ ಈಜು ಸ್ಪರ್ಧೆಗಳಿಗೆ ಹೋಗಿ ಬಹುಮಾನಗಳಿಸಿರುವ ಪ್ರಖ್ಯಾತಿ ಈ ಸಂಸ್ಥೆಗಿದ್ದು ಈಗ ತನ್ನತ್ತ ಉಭಯ ಜಿಲ್ಲಾ ಮಟ್ಟದ ಸ್ಪರ್ಧಿಗಳನ್ನು ಆಕರ್ಷಿಸುವ ಕೇಂದ್ರವಾಗಿ ಬೆಳೆದಿದ್ದು ಹಲವಾರು ವಿದ್ಯಾರ್ಥಿಗಳು ಇಲ್ಲಿ ಈಜುಗಳನ್ನು ಕಲಿತು ಜಿಲ್ಲೆ ರಾಜ್ಯ ರಾಷ್ಟ್ರ ಮಟ್ಟದಲ್ಲಿ ತಮ್ಮನ್ನು ಗುರುತಿಸಿಕೊಂಡಿರುತ್ತಾರೆ.

 ಈಜು ಕಲಿಯುವ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಅದೇ ರೀತಿ ನಾಡಿದ್ದು ನಡೆಯುವಂತಹ ಸ್ಪರ್ಧೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಮಿತಿಯವರು ಈ ಮೂಲಕ ತಿಳಿಸಿರುತ್ತಾರೆ.

Previous Post

ಯುಕೆ ಯ ಲ್ಯಾಂಕಾಸ್ಟರ್ ವಿಶ್ವವಿದ್ಯಾನಿಲಯ ದಿಂದ ಡಾ. ನವೀನ್ ಸಾಲಿನ್ಸ್ ಅವರಿಗೆ ಪ್ರತಿಷ್ಠಿತ ಹಳೆಯ ವಿದ್ಯಾರ್ಥಿ ಪ್ರಶಸ್ತಿಯ (ಅಲುಮ್ನಿ ಅವಾರ್ಡ್ ) ಗೌರವ..!!

Next Post

ಕಾಪು ಕೊರಗ ಅಭಿವೃದ್ಧಿ ಸಂಘದ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು ಕೊರಗ ಅಭಿವೃದ್ಧಿ ಸಂಘದ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026

Recent News

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved