Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾಪು ಕೊರಗ ಅಭಿವೃದ್ಧಿ ಸಂಘದ ಸಭೆ..!!

Dhrishya News by Dhrishya News
19/12/2024
in मौसम
0
0
SHARES
64
VIEWS
Share on FacebookShare on Twitter

ಕಾಪು: ಡಿಸೆಂಬರ್ 19:ಕಾಪು ಕೊರಗ ಅಭಿವೃದ್ಧಿ ಸಂಘದ ಸಭೆಯು ಸಂಘದ ಅಧ್ಯಕ್ಷರಾದ ಶೇಖರ್ ಎದ್ಮೇರು ರವರ ಅಧ್ಯಕ್ಷತೆಯಲ್ಲಿ ಶಿರ್ವ ಪದವು ಕೊರಗರ ಗುಂಪಿನಲ್ಲಿ ಜರುಗಿತು.

 ಸಭೆಯಲ್ಲಿ ಮುಖ್ಯವಾಗಿ ದರ್ಕಾಸು ಭೂಮಿಯ ಅರ್ಜಿಗಳ ಕುರಿತು, ಯುವಜನರ ಉದ್ಯೋಗದ ಕುರಿತು ಹಾಗೂ ಸಂಘಟನೆ ಬಲವರ್ಧನೆಯ ಕುರಿತು ಮಾತುಕತೆ ನಡೆಸಲಾಯಿತು.

 ಹಾಗೆಯೇ ಈ ಎಲ್ಲಾ ಬೇಡಿಕೆಗಳ ಈಡೇರಿಕೆಗಾಗಿ ದಿನಾಂಕ 23.12.2024 ರಂದು ಕಾಪು ತಶೀಲ್ದಾರರಿಗೆ ಹಾಗೂ ಮಾನ್ಯ ಕಾಪು ಶಾಸಕರಿಗೆ ಮನವಿ ಸಲ್ಲಿಸುವುದಾಗಿ ಮಾತುಕತೆ ನಡೆಸಲಾಯಿತು. ಹಾಗೆಯೇ ಈ ಎಲ್ಲಾ ಬೇಡಿಕೆಗಳು ಈಡೇರದಿದ್ದಲ್ಲಿ ಕಾಪು ತಾಲೂಕು ಕಚೇರಿ ಎದುರು ಹಕ್ಕೊತ್ತಾಯ ಧರಣಿ ಸತ್ಯಾಗ್ರಹ ನಡೆಸುವುದಾಗಿ ನಿರ್ಧರಿಸಲಾಯಿತು. 

ಮತ್ತು ಸಭೆಯಲ್ಲಿ ಸ್ಥಗಿತ ಗೊಂಡಿರುವ ಮನೆ ನಿರ್ಮಾಣದ ಕೆಲಸಗಳು ಸಂಪೂರ್ಣ ಗೊಳಿಸುವಂತೆ ಕ್ರಮಕೈಗೊಳ್ಳುವಂತೆ ತಿಳಿಸುವುದಾಗಿ ತೀರ್ಮಾನಿಸಲಾಯಿತು.

 ಮುಂದಿನ ತಿಂಗಳ ಸಭೆ 12.01.2025 ರಂದು ಕುಂಜಿಗುಡ್ಡೆ ಕೊರಗ ಗುಂಪಿನಲ್ಲಿ ನಡೆಸುವುದಾಗಿ ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಒಕ್ಕೂಟದ ಸಂಯೋಜಕರಾದ ಪುತ್ರನ್ ಹೆಬ್ರಿ, ಒಕ್ಕೂಟದ ಕೋಶಾಧಿಕಾರಿ ವಿನಯ ಅಡ್ವೆ, ಒಕ್ಕೂಟದ ಪದಾಧಿಕಾರಿ ಭಾರತಿ ಕಾಪು, ಬಜಗೋಳಿ ಸಂಘದ ಸದಸ್ಯರಾದ ಅಮರ್ ಪಳ್ಳಿ, ಕೊಕ್ಕರ್ಣೆ ಸಂಘದ ಸದಸ್ಯರಾದ ಶೇಖರ ಕೆಂಜೂರು ಮತ್ತು ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು. ರಂಗ ಕುಂಜಿಗುಡ್ಡೆ ಎಲ್ಲರನ್ನು ಸ್ವಾಗತಿಸಿದರು.

 ಕೊನೆಯಲ್ಲಿ ವಿನಯ ಅಡ್ವೇ ಇವರು ಧನ್ಯವಾದ ನೀಡುವುದರ ಮೂಲಕ ಸಭೆಯನ್ನು ಮುಕ್ತಾಯಗೊಳಿಸಲಾಯಿತು.

Previous Post

ಕಾರ್ಕಳದ ಅಕ್ವಾ ಅಮಿಗೋಸ್ ಸ್ವಿಮ್ಮಿ ಫೆಸ್ಟ್ -2025 ವತಿಯಿಂದ ಈಜು ಸ್ಪರ್ಧೆ..!!

Next Post

ಉಡುಪಿ ಮುಂದುವರಿದ ಬಜೆಟ್ ಪೂರ್ವ ಸಿಐಟಿಯು ಧರಣಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಮುಂದುವರಿದ ಬಜೆಟ್ ಪೂರ್ವ ಸಿಐಟಿಯು ಧರಣಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026

Recent News

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved