Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗವಕಾಶ : ಅರ್ಜಿ ಆಹ್ವಾನ ..!!

Dhrishya News by Dhrishya News
19/12/2024
in मौसम
0
0
SHARES
18
VIEWS
Share on FacebookShare on Twitter

ಮಂಗಳೂರು :ಡಿಸೆಂಬರ್ 19:ಮಂಗಳೂರು ಮಹಾನಗರ ಪಾಲಿಕೆಯು ಅಗತ್ಯ ಹುದ್ದೆ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಿದೆ. ಈ ಕೆಳಗಿನಂತೆ ಹುದ್ದೆಯ ಕುರಿತು ಮಾಹಿತಿಗಳನ್ನು ತಿಳಿದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು 

ಕರ್ನಾಟಕ ಮಹಾನಗರಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಏಕರೂಪದ ವೃಂದ ಮತ್ತು ನೇಮಕಾತಿ ನಿಯಮ 2011 ರಂತೆ ಮಂಗಳೂರು ಮಹಾನಗರಪಾಲಿಕೆಯಲ್ಲಿ ಓರ್ವ ಸಹಾಯಕ ಕಾನೂನು ಅಧಿಕಾರಿಯನ್ನು ಪೂರ್ಣ ಅಧಿಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯ ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು, ಇವರ ಆದೇಶದಂತೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಗೊಳಿಸುವ ಹುದ್ದೆಯ ವಿದ್ಯಾರ್ಹತೆ ಹಾಗೂ ಸೇವೆಯ ಅನುಭವ ಈ ಕೆಳಗಿನಂತಿದೆ.

ಈ ಹುದ್ದೆಗೆ ಗುತ್ತಿಗೆ ಆಧಾರದ ಷರತ್ತಿಗೆ ಅನ್ವಯಿಸಿ ನೇಮಕಾತಿಗಾಗಿ ಪತ್ರಿಕಾ ಪುಕಟಣೆ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿದಾರರು ಮೇಲಿನ ಅರ್ಹತೆಗಳಿಗೆ ಸಂಬಂಧಿತ ಪ್ರಮಾಣಪತ್ರ ಹಾಗೂ ಅನುಭವ ಪ್ರಮಾಣ ಪತ್ರದೊಂದಿಗೆ ಬಯೋಡಾಟಾವನ್ನು ಸ್ಕ್ಯಾನ್ ಮಾಡಿ, ಅರ್ಜಿ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03-01-2025 ರಂದು ಸಂಜೆ 4.00 ಗಂಟೆಯೊಳಗೆ.ಅರ್ಜಿ ಸಲ್ಲಿಸಲು  ಕಛೇರಿಯ ಇ- ಮೇಲ್ ವಿಳಾಸ: mangaloremcc.est@gmail.com

Previous Post

ಉಡುಪಿ ಮುಂದುವರಿದ ಬಜೆಟ್ ಪೂರ್ವ ಸಿಐಟಿಯು ಧರಣಿ..!!

Next Post

ಕನ್ನಡದ ಖ್ಯಾತ ವಿಮರ್ಶಕ `ಪ್ರೊ. ಕೆ.ವಿ ನಾರಾಯಣ’ ಗೆ ‘ಕೇಂದ್ರ ಸಾಹಿತ್ಯ ಅಕಾಡೆಮಿ’ ಪ್ರಶಸ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕನ್ನಡದ ಖ್ಯಾತ ವಿಮರ್ಶಕ `ಪ್ರೊ. ಕೆ.ವಿ ನಾರಾಯಣ' ಗೆ 'ಕೇಂದ್ರ ಸಾಹಿತ್ಯ ಅಕಾಡೆಮಿ' ಪ್ರಶಸ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News