Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕನ್ನಡದ ಖ್ಯಾತ ವಿಮರ್ಶಕ `ಪ್ರೊ. ಕೆ.ವಿ ನಾರಾಯಣ’ ಗೆ ‘ಕೇಂದ್ರ ಸಾಹಿತ್ಯ ಅಕಾಡೆಮಿ’ ಪ್ರಶಸ್ತಿ..!!

Dhrishya News by Dhrishya News
19/12/2024
in मौसम
0
0
SHARES
7
VIEWS
Share on FacebookShare on Twitter

ಬೆಂಗಳೂರು :ಡಿಸೆಂಬರ್ 19:ಹಿರಿಯ ಭಾಷಾ ವಿದ್ವಾಂಸ ಹಾಗೂ ಸಂಶೋಧಕ ಪ್ರೊ.ಕೆ.ವಿ.ನಾರಾಯಣ ಅವರ ‘ನುಡಿಗಳ ಅಳಿವು’ ಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದೆ.

ಕನ್ನಡದ ಖ್ಯಾತ ವಿಮರ್ಶಕರು, ಭಾಷಾ ವಿದ್ವಾಂಸರೂ ಆಗಿರುವ ಪ್ರೊ.ಕೆ.ವಿ.ನಾರಾಯಣ ಅವರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.

ಅವರ ‘ನುಡಿಗಳ ಅಳಿವು’ ವಿಮರ್ಶಾ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ನವದೆಹಲಿಯಲ್ಲಿ ಮಾರ್ಚ್ 8 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರೊ. ಕೆ.ವಿ ನಾರಾಯಣ ಅವರು ‘ಕನ್ನಡ ಜಗತ್ತು-ಅರ್ಧ ಶತಮಾನ’, ‘ಭಾಷೆಯ ಸುತ್ತಮುತ್ತ’, ಸಾಹಿತ್ಯ ತತ್ವ-ಬೇಂದ್ರೆ ದೃಷ್ಟಿ’, ‘ಧ್ವನ್ಯಾಲೋಕ-ಒಂದು ಅಧ್ಯಯನ’, ‘ನಮ್ಮೊಡನೆ ನಮ್ಮ ನುಡಿ’, ‘ಬೇರು ಕಾಂಡ ಚಿಗುರು’, ‘ಕನ್ನಡ ಶೈಲಿ ಕೈಪಿಡಿ’ ಸೇರಿದಂತೆ 22ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ.

Previous Post

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗವಕಾಶ : ಅರ್ಜಿ ಆಹ್ವಾನ ..!!

Next Post

ಹೆಬ್ರಿ ಪಟ್ಟಣದ ಪೊಲೀಸ್ ಠಾಣೆಗೆ ಮಾಹೆ ವತಿಯಿಂದ ಕಂಪ್ಯೂಟರ್ ಸಿಸ್ಟಮ್ಸ್ ಕೊಡುಗೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೆಬ್ರಿ ಪಟ್ಟಣದ ಪೊಲೀಸ್ ಠಾಣೆಗೆ ಮಾಹೆ ವತಿಯಿಂದ ಕಂಪ್ಯೂಟರ್ ಸಿಸ್ಟಮ್ಸ್ ಕೊಡುಗೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026

Recent News

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved