Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬೆಳ್ತಂಗಡಿ :ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ  ಸಂದರ್ಭದಲ್ಲಿ ವಿದ್ಯುತ್ ಶಾಕ್: ವಿದ್ಯಾರ್ಥಿ ಸಾವು..!!

Dhrishya News by Dhrishya News
19/12/2024
in मौसम
0
0
SHARES
42
VIEWS
Share on FacebookShare on Twitter

ಬೆಳ್ತಂಗಡಿ :ಡಿಸೆಂಬರ್ 20:ಶಾಲಾ ವಿದ್ಯಾರ್ಥಿ, ಬಾಲಕ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಡಿ.19ರ ಗುರುವಾರ ನಡೆದಿದೆ.

ತಾಲೂಕಿನ ಪೆರೋಡಿತ್ತಾಯನ ಕಟ್ಟೆ ಶಾಲೆ ಬಳಿ ನಿವಾಸಿ ಬೆಳ್ತಂಗಡಿ ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿ ದಿ.ಸ್ಟ್ಯಾನ್ಲಿ ಡಿಸೋಜ ಅವರ ಪುತ್ರ ಸ್ಟೀಫನ್ (14) ಮೃತಪಟ್ಟರು.

ಕಳೆದ ಕೆಲ ವರ್ಷಗಳ ಹಿಂದೆ ಹೆತ್ತವರನ್ನು ಕಳೆದುಕೊಂಡಿದ್ದ ಅವರು ಅಜ್ಜಿ ಹಾಗೂ ಮಾವನ ಆಶ್ರಯದಲ್ಲಿದ್ದರು. ಘಟನೆ ನಡೆದ ಸಮಯ ಮನೆಯಲ್ಲಿ ಅಜ್ಜಿ ಮಾತ್ರ ಇದ್ದರು ಎಂದು ತಿಳಿದುಬಂದಿದೆ. ಬಳಿಕ ಬಂದ ಮಾವ ವಿದ್ಯುತ್ ಸಂಪರ್ಕವನ್ನು ತಪ್ಪಿಸಿ ಬಾಲಕನ ರಕ್ಷಣೆಗೆ ಮುಂದಾದ ಕಾರಣ ಅವರು ಅಪಾಯದಿಂದ ಪಾರಾಗಿದ್ದಾರೆ.

Previous Post

ಉಡುಪಿ :ಡಿಸೆಂಬರ್ 21 ರಂದು ನೇರ ಸಂದರ್ಶನ ಆಯೋಜನೆ..!!

Next Post

ಉಡುಪಿ :ಡಿ.21ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಡಿ.21ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

Recent News