Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿ ಎಂ ಸಿದ್ದರಾಮಯ್ಯ ಚಾಲನೆ..!!

Dhrishya News by Dhrishya News
20/12/2024
in मौसम
0
0
SHARES
3
VIEWS
Share on FacebookShare on Twitter

ಡಿಸೆಂಬರ್ 20:ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೃಹತ್ ವೇದಿಕೆಯಲ್ಲಿ ಸಿ ಎಂ ಸಿದ್ದರಾಮಯ್ಯ ಚಾಲನೆ ನೀಡಿ, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು 

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ, ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮುಂದಿನ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ. 

ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದ ಸಮಾರಂಭದಲ್ಲಿ, ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ|| ಚಂದ್ರ ಶೇಖರ ಕಂಬಾರ, ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಸಮಾಜ ಕಲ್ಯಾಣ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Previous Post

ಇನ್ಮುಂದೆ ಪುಣ್ಯಕ್ಷೇತ್ರಗಳ ದರ್ಶನ’ಕ್ಕೆ ಸಿಗಲಿದೆ 17 ಸಾವಿರ ರೂ. ಸಹಾಯಧನ..!!

Next Post

ಉಡುಪಿ : ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News