Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ವಿಶ್ವ ಧ್ಯಾನ ದಿನಾಚರಣೆ..!!

Dhrishya News by Dhrishya News
21/12/2024
in मौसम
0
0
SHARES
15
VIEWS
Share on FacebookShare on Twitter

ಉಡುಪಿ ಡಿ 21: “ಭಗವದ್ಗೀತೆಯಲ್ಲಿ ಧ್ಯಾನ ಯೋಗದ ಮಹತ್ವವನ್ನು ಗೀತಾಚಾರ್ಯ ಭಗವಾನ್ ಶ್ರೀಕೃಷ್ಣ ವಿಷದವಾಗಿ ವಿವರಿಸಿದ್ದಾನೆ ಇದನ್ನು ಮನಗಂಡ ವಿಶ್ವಸಂಸ್ಥೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿವರ್ಷ ಡಿಸೆಂಬರ್ 21 ವಿಶ್ವ ಧ್ಯಾನ ದಿನವೆಂದು ಘೋಷಿಸಿದ್ದು ಆ ಪ್ರಾಕಾರ ಇಂದು  ಪ್ರಪ್ರಥಮ ವಿಶ್ವ ಧ್ಯಾನ ದಿನಾಚರಣೆ ಯನ್ನು ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠ, ಪತಂಜಲಿ ಯೋಗ ಸಮಿತಿ ಹಾಗೂ ವಿವಿಧ ಯೋಗ ಸಂಸ್ಥೆಗಳ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೆಳಿಗ್ಗೆ  ಬ್ರಾಹ್ಮೀ ಮೂಹುೂರ್ತದಲ್ಲಿ ಪರ್ಯಾಯ ಶ್ರೀ ಶ್ರೀ ಸುಗಣೇಂದ್ರ ತೀರ್ಥಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು

ಸರ್ವರಿಗೂ ಗೀತಾಚಾರ್ಯ ಶ್ರೀಕೃಷ್ಣ ಮಂಗಳವನ್ನು ತರಲಿ” ಎಂದು, “ಮುಂದೊಂದು ದಿನ ವಿಶ್ವದಾದ್ಯಂತ ಭಗವದ್ಗೀತಾ ಜಯಂತಿ ದಿನಾಚರಣೆ ನಡೆಯಲಿ. ಗೀತಾಚಾರ್ಯನ ನುಡಿಗಳು ನಡೆಯಲ್ಲಿ ಮೂಡಿ ಬರಲಿ” ಎಂದು ಆಶೀರ್ವಚನದಲ್ಲಿ ತಿಳಿಸಿದರು.

ಪತಂಜಲಿಯ ಮಂಡಲ ಪ್ರಭಾರಿ *ಶ್ರೀ ರಾಘವೇಂದ್ರ ರಾವ್ ಜೀಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಬೀಜ ಮಂತ್ರ ಸಹಿತವಾಗಿ ಅಷ್ಟ ಚಕ್ರದ ಧ್ಯಾನ ನಡೆಸಿಕೊಟ್ಟರು.

ಪತಂಜಲಿ ಜಿಲ್ಲಾ ಪ್ರಭಾರಿ ಶ್ರೀ ಕೆ. ರಾಘವೇಂದ್ರ ಭಟ್ ರವರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಆರ್ ಜಿ.ಬಿರದಾರಣ್ಣ, ಶ್ರೀ ಕೃಷ್ಣ ಯೋಗ ಕೇಂದ್ರ ಬ್ರಹ್ಮಗಿರಿಯ ಅಮಿತ್ ಕುಮಾರ್ ಶೆಟ್ಟಿ,ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಬನ್ನಂಜೆಯ ರಾಜೇಶ್ ಶೆಟ್ಟಿ,ನಿರಂತರ ಯೋಗ ಕೇಂದ್ರ ಚಿಟ್ಪಾಡಿಯ ಮಮತಾ ಶೆಟ್ಟಿಗಾರ್ ರವರನ್ನು ಹೂ ನೀಡಿ ಸ್ವಾಗತಿಸಿದರು. ಶ್ರೀ ಪುತ್ತಿಗೆ ಮಠದ ದಿವಾನರಾದ ಶ್ರೀ ನಾಗರಾಜ್ ಆಚಾರ್ಯ,ರಮೇಶ್ ಭಟ್,  ಪತಂಜಲಿಯ ಅಜೀವ ಸದಸ್ಯ  ವಿಶ್ವನಾಥ್ ಭಟ್,ಪ್ರಭಾರಿಗಳಾದ ಅನಂತರಾಯ ಶೆಣೈ,ಜಗದೀಶ ಕುಮಾರ್, ಶ್ರೀಪತಿ ಭಟ್, ಲೀಲಾ ಆರ್ ಅಮೀನ್ ಗಿರೀಶ್,ರವೀಂದ್ರ ನಾಯಕ್ ವೇದಿಕೆಯಲ್ಲಿ
ಉಪಸ್ಥಿತರಿದ್ದರು. ಕಾರ್ಯದರ್ಶಿ ರಂಜಿತ್ ಕೆ. ಎಸ್ ಕಾರ್ಯಕ್ರಮ ನಿರ್ವಹಿಸಿ, ಲಕ್ಷ್ಮಣ ಕಾಮತ್ ರವರು ಧನ್ಯವಾದವಿತ್ತರು.

Previous Post

ಇಗ್ನೈಟ್ – ಎಂ.ಕಾಂ.ಎಚ್.ಆರ್ ಕಾರ್ಯಕ್ರಮ..!!

Next Post

ಅಕ್ಷರ ದಾಸೋಹ ನೌಕರರಿಗೆ ರಾಜ್ಯ ಹಾಗೂ ಕೇಂದ್ರ ಬಜೆಟ್ ನಲ್ಲಿ ವೇತನ ಹೆಚ್ಚಳಕ್ಕೆ ಹಣ ಮೀಸಲಿಡಲು ಸಿಐಟಿಯು ಅಗ್ರಹಿಸಿ ಧರಣಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಕ್ಷರ ದಾಸೋಹ ನೌಕರರಿಗೆ ರಾಜ್ಯ ಹಾಗೂ ಕೇಂದ್ರ ಬಜೆಟ್ ನಲ್ಲಿ ವೇತನ ಹೆಚ್ಚಳಕ್ಕೆ ಹಣ ಮೀಸಲಿಡಲು ಸಿಐಟಿಯು ಅಗ್ರಹಿಸಿ ಧರಣಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026

Recent News

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved