Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ : ವಿಜಯ ನಗರ ಮೂಲದ ವಿದ್ಯಾರ್ಥಿ  ನಾಪತ್ತೆ..!!

Dhrishya News by Dhrishya News
22/12/2024
in मौसम
0
0
SHARES
42
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 22:ವಿಜಯ ನಗರ ಜಿಲ್ಲೆಯ ಕೂಡ್ಲುಗಿ ತಾಲೂಕಿನ ಪ್ರಸ್ತುತ ಸಂತೆಕಟ್ಟೆ ಸುಬ್ರಹ್ಮಣ್ಯ ನಗರ ನಿವಾಸಿ 9 ನೇ ತರಗತಿ ವಿದ್ಯಾರ್ಥಿ ಕೆ.ಮಣಿಕಂಠ (15) ಎಂಬವರು ಡಿ.19ರಂದು ನಾಪತ್ತೆಯಾಗಿದ್ದಾರೆ.

ಸಂತೆಕಟ್ಟೆ ಮಿಲಾಗ್ರಿಸ್ ಪ್ರೌಢಶಾಲೆಯ ಕನ್ನಡ ಮಾಧ್ಯಮದಲ್ಲಿ ವಿದ್ಯಾರ್ಥಿ ಯಾಗಿರುವ ಮಣಿಕಂಠ, ಶಾಲೆಗೆಂದು ಹೋದ ವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.

ಕನ್ನಡ ಭಾಷೆ ಬಲ್ಲವನಾಗಿರುವ ಈತ 4.5 ಅಡಿ ಎತ್ತರ, ಸಾಧಾ ರಣ ಮೈಕಟ್ಟು ಹೊಂದಿದ್ದು, ಕಪ್ಪು ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದನು. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ಸುಳಿವು ಸಿಕ್ಕರೆ 7483006010 ಸಂಪರ್ಕಿಸುವಂತೆ ಪೋಷಕರು ಮನವಿ ಮಾಡಿದ್ದಾರೆ.

Previous Post

ತ್ರಾಸಿ ಬೀಚಿನಲ್ಲಿ ಟೂರಿಸ್ಟ್ ಬೋಟ್ ಪಲ್ಟಿ- ರೈಡರ್ ನಾಪತ್ತೆ..!!

Next Post

ಕಾರ್ಕಳದಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ “ವಿಶ್ವ ಧ್ಯಾನ ದಿನಾಚರಣೆ”.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳದಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ "ವಿಶ್ವ ಧ್ಯಾನ ದಿನಾಚರಣೆ".!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News