Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳದಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ “ವಿಶ್ವ ಧ್ಯಾನ ದಿನಾಚರಣೆ”.!!

Dhrishya News by Dhrishya News
23/12/2024
in मौसम
0
0
SHARES
22
VIEWS
Share on FacebookShare on Twitter

ಕಾರ್ಕಳ: ಡಿಸೆಂಬರ್ 23: ನಗರದ ಎಸ್. ವಿ.ಟಿ. ಶಾಲಾ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ “ವಿಶ್ವ ಧ್ಯಾನ ದಿನಾಚರಣಾ” ಸಮಾರಂಭ ಜರಗಿತ್ತು, ಸಮಾರಂಭದ ಆಧ್ಯಕ್ಷತೆಯನ್ನು ಮುಂಬೈಯ ರಾಜಯೋಗ ಶಿಕ್ಷಕಿ ರಾಜಯೋಗಿನಿ ಬಿ. ಕೆ. ಸುಕೇತಾ ಶೆಟ್ಟಿಯವರು ವಹಿಸಿದ್ದು, ಧ್ಯಾನ ಮಾಡಲು ಆಧ್ಯಾತ್ಮಿಕ ಜ್ಞಾನದ ಅವಶ್ಯಕತೆಯಿದೆ, ಮೊತ್ತಮೊದಲು ನಾನು ಯಾರು, ಪರಮಾತ್ಮ ಯಾರು ಎಂಬುದನ್ನು ಅರಿತು ಧ್ಯಾನ ಮಾಡುವುದರಿಂದ ಪರಮಾತ್ಮ ಪ್ರೀತಿ ಪಡೆಯಲು ಸಾದ್ಯ. ಪ್ರತಿದಿನ ಧ್ಯಾನಾಭ್ಯಾಸದಿಂದ ಆಂತರಿಕ ಶಾಂತಿ, ಜಾಗತಿಕ ಸದ್ಭಾವನೆ ಮಾನಸಿಕ ಸ್ಪಷ್ಟತೆ, ಒತ್ತಡದಿಂದ ಮುಕ್ತಿಯ ಜೊತೆಗೆ ಆರೋಗ್ಯ ಲಾಭ, ಹಾಗೂ ಭಾವನಾತ್ಮಕ ಸ್ಥಿರತೆಯೊಂದಿಗೆ, ಸಂಬಂಧ ದಲ್ಲಿ ಸುಧಾರಣೆಯಾಗುತ್ತದೆ ಎಂದರು.

ಮುಖ್ಯಅತಿಥಿಯಾಗಿ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯ ಸಂಸ್ಕೃತ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಶೆಣೈಯವರು ಭಗವದ್ಗೀತೆಯ 18 ಅಧ್ಯಾಯದ ಕಿರುಪರಿಚಯ ನೀಡುತ್ತಾ ಆತ್ಮವು ಬೆಂಕಿಯಿಂದ ಸುಡುವುದಿಲ್ಲ, ಆತ್ಮವನ್ನು ಆಯುಧದಿಂದ ಕತ್ತರಿಸಲಾಗುವುದಿಲ್ಲ. ಆತ್ಮವು ಒಂದು ಶರೀರವನ್ನು ಬಿಟ್ಟು ಇನ್ನೊಂದು ಶರೀರವನ್ನು ಪಡೆಯುತ್ತದೆ. ಈ ನಿಟ್ಟಿನಲ್ಲಿ ಆತ್ಮಜ್ಞಾನ ಅವಶ್ಯವೆಂದರು. ಪೆಲತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಶ್ವರರಾದ ರಮೇಶ ನಾಯಕ್‌ರವರು ಧ್ಯಾನದ ಸಾರ ಮುಕ್ತಿಯಾಗಿದೆ. ಮುಕ್ತಿಯನ್ನು ಪಡೆಯಲು ಸತ್ಯ ಜ್ಞಾನ ಬೇಕಾಗಿದೆ. ಇಂತಹ ಜ್ಞಾನ ತಿಳಿಸುವಂತಹ ಆಧ್ಯಾತ್ಮಿಕ ಸೇವಾಕೇಂದ್ರಗಳು ಜಾಸ್ತಿಯಾಗಬೇಕಾಗಿದೆ ಎಂದರು. ಭಗವದ್ಗೀತಾ ಪಾಠಶಾಲಾ ಶಿಕ್ಷಕಿ, ಶ್ರೀಮತಿ ಜಿ. ವಿಜಯಲಕ್ಷ್ಮಿ ಕಿಣಿಯವರು ಮಕ್ಕಳಿಂದ ಭಗವದ್ಗೀತೆಯ ಜ್ಞಾನದ ಸಾರ ಪ್ರಾರಂಭವಾಗಿ ನೈತಿಕ ಶಿಕ್ಷಣವನ್ನು ಮನೆಯವರು ಕೊಡಬೇಕಾಗಿದೆ ಎಂದರು. ಬಿ.ಕೆ. ಅನ್ನಪೂರ್ಣ ಸಂಸ್ಥೆಯ ಪರಿಚಯ ನೀಡಿದರು. ಬಿ.ಕೆ. ಸ್ಮಿತಾ ನಾಯರ್ ರಾಜಯೋಗದಿಂದಾದ ಲಾಭ ತಿಳಿಸಿದರು. ಕುಮಾರಿ ಸನ್ನಿಧಿ ಪ್ರಾರ್ಥನೆ ಮಾಡಿದರು. ಬಿ. ಕೆ. ವರದರಾಯ ಪ್ರಭು ಸ್ವಾಗತಿಸಿ, ಧನ್ಯವಾದ ಅರ್ಪಿಸಿದರು. ಸೇವಾಕೇಂದ್ರದ ಸಂಚಾಲಕಿ ಬಿ. ಕೆ. ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

Previous Post

ಉಡುಪಿ : ವಿಜಯ ನಗರ ಮೂಲದ ವಿದ್ಯಾರ್ಥಿ  ನಾಪತ್ತೆ..!!

Next Post

ತ್ರಾಸಿ :ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಮೃತದೇಹ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತ್ರಾಸಿ :ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಮೃತದೇಹ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News