Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ತ್ರಾಸಿ :ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಮೃತದೇಹ ಪತ್ತೆ..!!

Dhrishya News by Dhrishya News
23/12/2024
in मौसम
0
0
SHARES
53
VIEWS
Share on FacebookShare on Twitter

ಕುಂದಾಪುರ :ಡಿಸೆಂಬರ್ 23: ತ್ರಾಸಿ ಬೀಚ್  ತೀರದ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ರೋಹಿದಾಸ್ ಯಾನೆ ರವಿ 41 ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಶನಿವಾರ ಸಂಜೆ ಪತ್ತೆ ಆಗಿದೆ.

ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಇವರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿಗೆ ಮಾಹಿತಿ ನೀಡಿ, ತದನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು.

ಗಂಗೊಳ್ಳಿ 24×7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ ಗಂಗೊಳ್ಳಿ, ಕೆ ಎನ್ ಡಿ ಸಿಬ್ಬಂದಿ ನಿಶಾಂತ್ ಖಾರ್ವಿ, ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಮೃತ ರೊಹಿದಾಸ್ ಸಹೋದ್ಯೋಗಿಗಳು ಶವವನ್ನು ತೀರದಿಂದ ಸಾಗಿಸಲು ಸಹಕರಿಸಿದರು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸದ್ಯ ಶವವನ್ನು ಇಬ್ರಾಹಿಂ ಗಂಗೊಳ್ಳಿ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯ ಶೀತಲೀಕರಣ ಘಟಕಕ್ಕೆ ಕೊಂಡೊಯ್ದಿದ್ದಾರೆ.

Previous Post

ಕಾರ್ಕಳದಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ “ವಿಶ್ವ ಧ್ಯಾನ ದಿನಾಚರಣೆ”.!!

Next Post

ಉಡುಪಿ :ಬೃಹತ್ ಗೀತೋತ್ಸವದ ಪ್ರಯುಕ್ತ ರೋಹಿತ್ ಚಕ್ರತೀರ್ಥ ಇವರಿಂದ ಒಂದು ದಿನದ ಭಗವದ್ಗೀತೆ ಉಪನ್ಯಾಸ ಕಾರ್ಯಾಗಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಬೃಹತ್ ಗೀತೋತ್ಸವದ ಪ್ರಯುಕ್ತ ರೋಹಿತ್ ಚಕ್ರತೀರ್ಥ ಇವರಿಂದ ಒಂದು ದಿನದ ಭಗವದ್ಗೀತೆ ಉಪನ್ಯಾಸ ಕಾರ್ಯಾಗಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved