Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ :ಬೃಹತ್ ಗೀತೋತ್ಸವದ ಪ್ರಯುಕ್ತ ರೋಹಿತ್ ಚಕ್ರತೀರ್ಥ ಇವರಿಂದ ಒಂದು ದಿನದ ಭಗವದ್ಗೀತೆ ಉಪನ್ಯಾಸ ಕಾರ್ಯಾಗಾರ..!!

Dhrishya News by Dhrishya News
23/12/2024
in मौसम
0
0
SHARES
13
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 23:ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ಗೀತೋತ್ಸವದ ಅಂಗವಾಗಿ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರೋಹಿತ್ ಚಕ್ರತೀರ್ಥ ಇವರಿಂದ ಒಂದು ದಿನದ ಭಗವದ್ಗೀತೆ ಉಪನ್ಯಾಸ ಕಾರ್ಯಾಗಾರ ಇದರ ಸಮಾರೋಪ ಸಮಾರಂಭ ಕಾರ್ಯಕ್ರಮ ಪರಮಪೂಜ್ಯ ಪರ್ಯಾಯ ಶ್ರೀ ಪುತ್ತಿಗೆ ಉಭಯ ಶ್ರೀಪಾದರು ಹಾಗೂ ಶ್ರೀ ಸುಬ್ರಮಣ್ಯ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿತು

ಈ ಸಂದರ್ಭದಲ್ಲಿ ಮುಂಬೈಯ ಉದಯವಾಣಿ ಮೂಲಕ ಪತ್ರಿಕಾ ರಂಗದಲ್ಲಿ ವಿಶೇಷವಾಗಿ ಸಾಧನೆ ಮಾಡಿದ ಶ್ರೀ ಸುಭಾಷ್ ಶಿರಿಯ ಇವರನ್ನು ಹಾಗೂ ಮುಂಬೈಯ ಕನ್ನಡ ಮಲ್ಲ ಪತ್ರಿಕಾರಂಗದಲ್ಲಿ ವಿಶೇಷ ಸಾಧನೆಮಾಡಿದ ಶ್ರೀ ದಿನೇಶ್ ಕುಲಾಲ್ ಅವರನ್ನು ಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು

Previous Post

ತ್ರಾಸಿ :ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಮೃತದೇಹ ಪತ್ತೆ..!!

Next Post

ಕಟಪಾಡಿ ಪೇಟೆಯಲ್ಲಿ ಶಿಥಿಲಗೊಂಡಿದ್ದ ನೀರಿನ ಟ್ಯಾಂಕ್ ತೆರವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಟಪಾಡಿ ಪೇಟೆಯಲ್ಲಿ ಶಿಥಿಲಗೊಂಡಿದ್ದ ನೀರಿನ ಟ್ಯಾಂಕ್ ತೆರವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News